ಮತ್ತೆ ಕರ್ನಾಟಕ ಸಾರಿಗೆ ನೌಕರರ ಮುಷ್ಕರ, ಬಸ್ ಓಡಾಟ ಇರುತ್ತಾ? ಇಲ್ವಾ? – Kannada News | Karnataka Transport employees union calls strike On May 10 for 25 Percent Salary Hike
ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು ಕೆಎಸ್ಆರ್ಟಿಸಿ (KSRTC) ಸೇರಿದಂತೆ 4 ಸಾರಿಗೆ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.5 ರಷ್ಟು ಹೆಚ್ಚಿಸಿ ಆದೇಶಿಸಿದೆ. ಆದ್ರೆ, ಇದಕ್ಕೆ ಸಾರಿಗೆ ಸಿಬ್ಬಂದಿ (transport employees) ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಆದ್ರೆ, ರಾಜ್ಯ ಸರ್ಕಾರ ಅರ್ಧ ಅಂದರೆ ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿದೆ. ಇದರಿಂದ ಸಾರಿಗೆ ಸಿಬ್ಬಂದಿ ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂನ ಎಐಟಿಯುಸಿ ಕಚೇರಿಯಲ್ಲಿಂದು…