ಬಿಳಿ ಶರ್ಟ್, ಖಾಕಿ ಪ್ಯಾಂಟ್: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು – Kannada News | Tamil celebrities who voted for TVK Thalapathy Vijay by wearing white shirt khaki pant dress code
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ (ಏಪ್ರಿಲ್ 23) ನಡೆದ ಮತದಾನವು ಅತ್ಯಂತ ಶಾಂತಿಯುತವಾಗಿ ಜರುಗಿತು. ಕಾಲಿವುಡ್ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಈ ಬಾರಿಯ ಚುನಾವಣೆಯಲ್ಲಿ (Tamil Nadu Election) ಒಂದು ವಿಶೇಷ ಸಂಗತಿ ಎಲ್ಲರ ಗಮನ ಸೆಳೆಯಿತು. ಹಲವಾರು ಯುವ ನಟರು ಮತ್ತು ಸೆಲೆಬ್ರಿಟಿಗಳು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ ಮತಗಟ್ಟೆಗೆ ಬಂದಿದ್ದು, ಇದು ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ…