ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! – Kannada News | R. Ashok Slams Karnataka Govt’s KAS Promotion Blunder; Demands CM Siddaramaiah Resignation
ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು,…