ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು – Kannada News | Hoskote Shock: Newly Hired Nepali Domestic Help and Guard Rob Employer’s House
ಮನೆಯಲ್ಲಿ ಕಳ್ಳತನ ನಡೆದಿರುವುದುImage Credit source: Tv9 Kannada ದೇವನಹಳ್ಳಿ, ಆಗಸ್ಟ್ 10: 2 ತಿಂಗಳಿಂದ ಮನೆ ಮಂದಿಯಂತ್ತಿದ್ದ ಕೆಲಸದವರೇ ಮಾಲೀಕ ಊರಿಗೆ ಹೋಗ್ತಿದ್ದಂತೆ ಮನೆಯನ್ನೆ ಗುಡಿಸಿ ಗುಂಡಾಂತರ ಮಾಡಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬ ಮಾಹಿತಿ ಗೊತ್ತಿದ್ದ ಹಿನ್ನೆಲೆ ಮಧ್ಯರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಮನೆಯ ಸಿಸಿ ಕ್ಯಾಮರಾದಲ್ಲಿ…