ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿ ಸ್ನೇಹಾಗೆ 4 ಕೋಟಿ ರೂ. ಕಾರು ಕೊಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ್ (Allu Arjun) ಸಹೋದರ ಮತ್ತು ನಾಯಕ ಅಲ್ಲು ಸಿರೀಶ್ ಮತ್ತು ನಯನಿಕಾ ರೆಡ್ಡಿ ಅವರ ವಿವಾಹ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಶುಕ್ರವಾರ (ಮಾರ್ಚ್ 05) ಹೈದರಾಬಾದ್‌ನಲ್ಲಿ ನಡೆದ ಈ ಅದ್ದೂರಿ ವಿವಾಹದಲ್ಲಿ ಎರಡೂ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಅನೇಕ ಚಲನಚಿತ್ರ ಗಣ್ಯರು ಭಾಗವಹಿಸಿದ್ದರು. ವಿಶೇಷವಾಗಿ ಇಡೀ ಮೆಗಾ ಕುಟುಂಬ ಅಲ್ಲು ಸಿರೀಶ್ ಅವರ ಅದ್ದೂರಿ ವಿವಾಹದಲ್ಲಿ ಸಡಗರದಿಂದ ಭಾಗವಹಿಸಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ….