ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | When is India’s next match? Indian cricket team’ Schedule
ಭಾರತ ಮತ್ತು ಝಿಂಬಾಬ್ವೆ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಮ್ಯಾಚ್ಗಳ ಈ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಭಾರತಕ್ಕೆ ಮರಳಲಿದ್ದು, ಮುಂದಿನ ತಿಂಗಳಲ್ಲಿ ಟೆಸ್ಟ್ ಸರಣಿ ಆಡಲಿದೆ. ಇದರ ಬೆನ್ನಲ್ಲೇ ಏಷ್ಯನ್ ಗೇಮ್ಸ್ನಲ್ಲೂ ಕಣಕ್ಕಿಳಿಯಲಿದೆ. ಹಾಗಿದ್ರೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂದು ನೋಡುವುದಾದರೆ… ಭಾರತ ತಂಡದ ಶ್ರೀಲಂಕಾ ಪ್ರವಾಸ (ಆಗಸ್ಟ್ 2026): ಭಾರತ ತಂಡವು ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು…