Headlines

Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ – Kannada News | Gemini 2026 Yearly Horoscope: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ವರ್ಷ ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷವಾಗಲಿದೆ. ಈ ವರ್ಷ ಗುರು ಒಂದರಿಂದ ಎರಡನೇ ಸ್ಥಾನಕ್ಕೆ ಬರಲಿದ್ದು, ಜೂನ್ 2ರ ನಂತರ ಕರ್ಕಾಟಕ ರಾಶಿಗೆ (ಉಚ್ಚ ಗುರು) ಬರುವುದು ಶುಭಕರವಾಗಿದೆ. ಇದು ದ್ವಿತೀಯ ಸ್ಥಾನದಲ್ಲಿ ಧನ ಸ್ಥಾನ, ಕುಟುಂಬ ಸ್ಥಾನ ಮತ್ತು ವಾಕ್ ಸ್ಥಾನವನ್ನು ಬಲಪಡಿಸಿ, ಆರ್ಥಿಕ ಪ್ರಗತಿ, ಸಂಪತ್ತಿನ ಹೆಚ್ಚಳ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶತ್ರುಗಳು ಮಿತ್ರರಾಗುತ್ತಾರೆ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಶನಿ…

Read More

ಮಧ್ಯಪ್ರದೇಶ: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ ಸೋಂಕು – Kannada News | MP Hospital HIV Scandal: 4 Thalassemia Children Infected After Blood Transfusion

ಭೋಪಾಲ್, ಡಿಸೆಂಬರ್ 19: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ(HIV) ಸೋಂಕು ತಗುಲಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಿಂದ ರಕ್ತ ವರ್ಗಾವಣೆ ಬಳಿಕ ಮಕ್ಕಳಲ್ಲಿ ಸೋಂಕು ದೃಢ ಪಟ್ಟಿದ್ದು, ರಕ್ತ ನಿಧಿಯ ಉಸ್ತುವಾರಿ ವೈದ್ಯರು ಹಾಗೂ ಪ್ರಯೋಗಾಲಯದ ಇಬ್ಬರು ಸಿಬ್ಬಂದಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಡಿ.16ರಂದು ಮಕ್ಕಳಲ್ಲಿ ಹೆಚ್​ಐವಿ ಸೋಂಕು ಇರೋದು ಬೆಳಕಿಗೆ ಬಂದಿತ್ತು. ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಸೋಂಕು ದೃಢಪಟ್ಟಿತ್ತು.ಮಕ್ಕಳು ಥಲಸ್ಸೇಮಿಯಾ…

Read More

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ – Kannada News | Basanagouda patil Yatnal Backs Siddaramaiah, Mocks BJP Leaders: Says They Don’t Even Know Who Their President Is

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ…

Read More

Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ – Kannada News | Dad’s cute reaction to daughter telling him she has a boyfriend

ಪ್ರೀತಿ (love) ಅಂತ ಬಂದಾಗ ಹೆತ್ತವರ ಬಳಿ ಹೇಳಿದ್ರೆ ಏನು ಅಂದುಕೊಳ್ತಾರೆ, ಬೇಡ ಅಂದ್ರೆ ಏನ್ ಮಾಡೋದು ಹೀಗೆ ನಾನಾ ರೀತಿಯ ಪ್ರಶ್ನೆ ಕಾಡುತ್ತದೆ. ಆದರೆ ಕೆಲವರು ಧೈರ್ಯ ಮಾಡಿಕೊಂಡು ಪ್ರೀತಿ ವಿಷ್ಯ ತಂದೆ ತಾಯಿ ಮುಂದೇ ಹೇಳುವುದನ್ನು ನೋಡಬಹುದು. ಆದರೆ ಇಲ್ಲೊಬ್ಬಳು ಮಗಳು ತನ್ನ ತಂದೆ (father) ಮುಂದೆ ತನಗೆ ಬಾಯ್ ಫ್ರೆಂಡ್ ಇರುವುದಾಗಿ ಹೇಳಿದ್ದಾಳೆ. ಮಗಳ ಮಾತು ಕೇಳಿ ಜೋರಾಗಿ ನಕ್ಕು ಮಗಳ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ…

Read More

ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ? – Kannada News | Will Amazon Prime and other OTTs stop playing ads

ಕೋವಿಡ್ ಬಳಿಕ ಭಾರತ ಸೇರಿದಂತೆ ವಿಶ್ವದಾದ್ಯಂತ ಒಟಿಟಿ (OTT) ವೇದಿಕೆಗಳು ಭಾರಿ ಪ್ರಚಲಿತಕ್ಕೆ ಬಂದವು. ಈಗಂತೂ ಭಾರತವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಒಟಿಟಿ ವೇದಿಕೆಗಳು ಸಕ್ರಿಯವಾಗಿವೆ. ಆದರೆ ಅವುಗಳಲ್ಲಿ ಪ್ರಮುಖವಾದುವು ಸುಮಾರು 15 ರಿಂದ 20 ಎನ್ನಬಹುದು. ಕೋವಿಡ್ ಸಮಯದಲ್ಲಿ ಹಾಗೂ ಅದಾದ ಕೆಲ ವರ್ಷಗಳ ಬಳಿಕ ಪ್ರೇಕ್ಷಕನನ್ನು ಪ್ರಭು ಎಂದು ಪರಿಗಣಿಸಿ ಸೇವೆ ನೀಡುತ್ತಿದ್ದ ಒಟಿಟಿಗಳು ಈಗ ವರಸೆ ಬದಲಿಸಿವೆ. ಸಬ್​ಸ್ಕ್ರಿಪ್ಷನ್ ಪಡೆದ ಬಳಿಕವೂ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ. ಜಾಹೀರಾತು ಬೇಡವೆಂದರೆ ವಾರ್ಷಿಕ ಮೊತ್ತದ ಮೇಲೆ ಮತ್ತೆ…

Read More

ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್​ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…

Read More

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು – Kannada News | Bangladesh Incident: Hindu Youth Killed Following Violent Assault

ಢಾಕಾ, ಡಿಸೆಂಬರ್ 19: ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ. ವಿಪಕ್ಷ…

Read More

‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ – Kannada News | Ram Charan starrer Peddi movie releasing on March 27

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಬಹಳ ಮುಂಚಿತವಾಗಿಯೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. ಆದರೆ ಇದೀಗ ಕೆಲವು ಸಿನಿಮಾಗಳು ‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ಬೀಳುತ್ತಿವೆ. ಈಗಾಗಲೇ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಲಿದೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ ಸಹ ‘ಟಾಕ್ಸಿಕ್’ಗೆ…

Read More

IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು. ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ….

Read More

Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ – Kannada News | Ernakulam Incident: Video Shows Woman With Infant Allegedly Slapped by Police Officer

ಕೊಚ್ಚಿ, ಡಿಸೆಂಬರ್ 19: ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್​ಎಸ್​ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ ಜಿಲ್ಲೆಯ ಅರೂರ್…

Read More