Headlines

16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್​ ಇನ್ನೂ ಪ್ಲೇಆಫ್‌ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್​ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ…

Read More

Video: ವಂದೇ ಭಾರತ್ ರೈಲು ಟಿಕೆಟ್‌ ಹಾಫ್ ರೇಟ್‌ಗೆ ಮಾರಾಟ, ಟಿಟಿಇ ಅಮಾನತು – Kannada News | Vande Bharat train tickets sold at half rate, Railways suspends TTE

ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharath Express) ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ಮಾರುತ್ತಿದ್ದ ವೇಳೆ ಟಿಟಿಇ ಸಿಕ್ಕಿ ಬಿದ್ದಿದ್ದಾನೆ. ತಕ್ಷಣವೇ ಕ್ರಮ ಕೈಗೊಂಡ ರೈಲ್ವೆ ಇಲಾಖೆಯೂ ಟಿಟಿಇಯನ್ನು (TTE) ಕೆಲಸದಿಂದ ಅಮಾನತುಗೊಳಿಸಿದೆ. ಘರ್ ಕೆ ಕಲೇಷ್ (Ghar Ke Kalesh) ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ? – Kannada News | Fuel Conservation: State Leaders Adopt PM Modi’s Call; Cost Cutting Measures Implemented

ನವದೆಹಲಿ, ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಇಂಧನ ಸಂರಕ್ಷಣೆ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಂತೆ (Austerity measures) ನೀಡಿದ ಕರೆಯ ಬೆನ್ನಲ್ಲೇ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ನಾಯಕರು ಮಾದರಿ ಕ್ರಮಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಸಿಎಂ ಮತ್ತಿತರ ನಾಯಕರು ಮೋದಿ ಅವರ ಮಾತಿಗೆ ಬೆಲೆ ನೀಡಿ, ಇಂಧನ ಬಳಕೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ. ಸಲಹೆ ಪಾಲನೆಯನ್ನು ತಮ್ಮಿಂದಲೇ ಶುರು ಮಾಡಿದ್ದಾರೆ. ವಿವಿಧ ರಾಜ್ಯಗಳ ನಾಯಕರು ಇಂಧನ…

Read More

ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR – Kannada News | Koragajja Circle Row: FIR Against 10 for Gharaoing Speaker UT Khader in Mangaluru

ಯು.ಟಿ. ಖಾದರ್​​ ಮಂಗಳೂರು, ಮೇ 13: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರಗಜ್ಜ ಸರ್ಕಲ್​​ ವಿಚಾರವಾಗಿ ಉಳ್ಳಾಲದಲ್ಲಿ ಯು.ಟಿ.ಖಾದರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲ ಯುವಕರು ಅವರಿಗೆ ಘೇರಾವ್​​ ಹಾಕಿದ್ದರು. ಸಾಲದ್ದಕ್ಕೆ ವಾಗ್ವಾದವನ್ನೂ ನಡೆಸಿದ್ದರು. ಏನಿದು ಕೊರಗಜ್ಜ ಸರ್ಕಲ್​​ ವಿವಾದ?…

Read More

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ! – Kannada News | Mangaluru Drug Bust: BCA Student Arrested with Hydroponic Weed Worth rs 35 Lakh

ಮಂಗಳೂರು, ಮೇ 13: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟಿ ಮೊತ್ತದ ಮಾದಕ ವಸ್ತುವನ್ನು (Drugs) ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ ಬಂಧನ.  ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಪೊಲೀಸರ ವಶ.  ಬಂಧಿತ…

Read More

ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್ – Kannada News | Rajinikanth shares profound experience at Art Of Living Ashram Bengaluru

ಆರ್ಟ್ ಆಫ್ ಲಿವಿಂಗ್ (Art Of Living) ಸಂಸ್ಥೆಯ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar) ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಆಶ್ರಮದಲ್ಲಿ ತಮಗಾದ ಒಂದು ಮರೆಯಲಾಗದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆ ಘಟನೆಯು ತಮ್ಮ ಅಹಂಕಾರವನ್ನು ಹೇಗೆ ಮಣ್ಣುಪಾಲಾಗಿಸಿತು ಎಂಬುದನ್ನು ಅವರು ಹಾಸ್ಯಭರಿತವಾಗಿ ವಿವರಿಸಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಆರಂಭದಲ್ಲಿ ಕೇವಲ ಎರಡು…

Read More

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. (ಮಾಹಿತಿ ಅಪ್​ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ…

Read More

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ! – Kannada News | Pat Cummins Post Match Interview After GTvs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 14.5 ಓವರ್​ಗಳಲ್ಲಿ 86 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್ ತಂಡ ಬರೋಬ್ಬರಿ 82 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ…

Read More