16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್ ಇನ್ನೂ ಪ್ಲೇಆಫ್ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ…