Video: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ
ಕೋಲ್ಕತ್ತಾ, ಮಾರ್ಚ್ 07: ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಆಗಮಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ನನ್ನ ತಂಗಿಯಂತೆ, ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ ಎಂದು ಬೇಸರದ ಮಾತುಗಳನ್ನಾಡಿದ್ದಾರೆ. ಬಿಧಾನ್‌ನಗರದಲ್ಲಿ ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು ದಟ್ಟಣೆ ಮತ್ತು ಭದ್ರತಾ ಸಮಸ್ಯೆಗಳಿಂದಾಗಿ ಬಾಗ್ಡೋಗ್ರಾ ವಿಮಾನ ನಿಲ್ದಾಣದ ಬಳಿಯ ಗೋಶೈಪುರದ ಸಣ್ಣ ಪ್ರದೇಶಕ್ಕೆ…