Headlines

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು! – Kannada News | EVM Trust High in Karnataka: Survey Shows 83.61 percent Voter Confidence, Strongest Support in Siddaramaiah, Kharge Strongholds

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಶೇಕಡ 83.61 ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ, ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆ ಕಲಬುರಗಿಯಲ್ಲೇ (Kalaburagi) ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ…

Read More

ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi

ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ…

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ – Kannada News | Masked Man snatches chain from woman employee inside Bhopal AIIMS Hospital lift Video goes viral

ಭೋಪಾಲ್‌, ಜನವರಿ 27: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯು ಭದ್ರತಾ ಲೋಪವನ್ನು ಎತ್ತಿ ತೋರಿಸಿದೆ. ಭೋಪಾಲ್‌ನ (Bhopal) ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಲಿಫ್ಟ್‌ನಿಂದ ಇಳಿಯುತ್ತಿದ್ದಾಗ, ಮಾಸ್ಕ್ ಧರಿಸಿದ್ದ ಕಳ್ಳನೊಬ್ಬ ಆಕೆಯ ಕುತ್ತಿಗೆಯಿಂದ ಮಂಗಳಸೂತ್ರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಆಸ್ಪತ್ರೆಯೊಳಗಿನ ಲಿಫ್ಟ್‌ನ ಒಳಗೆ ನಡೆದಿರುವುದು ಆತಂಕಕಾರಿ ಸಂಗತಿ. ಸಿಸಿಟಿವಿ ದೃಶ್ಯಗಳ ಪ್ರಕಾರ, ಆರೋಪಿ ಆ ಮಹಿಳೆಯೊಂದಿಗೆ ಲಿಫ್ಟ್‌ನಲ್ಲಿಯೇ ಬಂದಿದ್ದಾನೆ. ಆಕೆ ಹೊರಗೆ ಹೋಗಲು ಲಿಫ್ಟ್ ಬಾಗಿಲು ತೆರೆದ ತಕ್ಷಣ ಅವನು ಆಕೆಯ…

Read More

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು? – Kannada News | Rakshitha Shetty Pushes Rashika Shetty In Bigg Boss Kannada Main door to open For Rakshita Shettty?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಸುದ್ದಿಯಲ್ಲಿ ಇದ್ದಾರೆ. ಕೊನೆಯ ವಾರಗಳಲ್ಲಿ ಅವರು ಜಗಳಕ್ಕೆ ಇಳಿದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರಾಶಿಕಾನ ತಳ್ಳಿರೋದು ಪ್ರೋಮೋದಲ್ಲಿ ಕಾಣಿಸಿದೆ. ಇದು ಚರ್ಚೆ ಹುಟ್ಟುಹಾಕಿದೆ. ಈ ಕಾರಣಕ್ಕೆ ರಕ್ಷಿತಾನ ಎಲಿಮಿನೇಟ್ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ತಳ್ಳಾಡಿಕೊಂಡರೆ ಕೆಲವೊಮ್ಮೆ ಬಿಗ್ ಬಾಸ್ ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪ್ರಕರಣದಲ್ಲಿ ಬಿಗ್ ಬಾಸ್ ಅದನ್ನು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More

ಶಿವಮೊಗ್ಗದಲ್ಲಿ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ಮಾಜಿ ಪೊಲೀಸರ ಮನೆಯೇ ಈ ಕಳ್ಳರಿಗೆ ಟಾರ್ಗೆಟ್ – Kannada News | Shivamogga Theft Spree: Gold and Cash Robbed, CCTV Captures Masked Thieves

ಶಿವಮೊಗ್ಗ, ಜ.17: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಶಿವಮೊಗ್ಗ ಜನರನ್ನು ಬೆಚ್ಚಿ ಬೀಳಿಸುವ ಘಟನೆಗಳು ನಡೆಯುತ್ತಿದೆ. ಒಂದು ಕಡೆ ಬಂಗಾರ ಬೆಲೆ ಏರುತ್ತಲೇ ಇದೆ. ಇನ್ನೊಂದು ಕಡೆ ಈ ಕಳ್ಳರು ಚಿನ್ನ ಕದ್ದಿಯುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಶಿವಮೊಗ್ಗದ (Shivamogga theft) ಹಲವು ಕಡೆ ಕಳ್ಳತನ ಆಗಿರುವ ಘಟನೆಗಳು ಪತ್ತೆಯಾಗಿದೆ. ಜಿಲ್ಲೆಯ ಸ್ವಾಮಿ ವಿವೇಕಾನಂದ ಬಡಾವಣೆಯ ವಿಜಯಲಕ್ಷ್ಮಿ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 15 ಲಕ್ಷದ ಚಿನ್ನಾಭಾರಣ…

Read More

ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ…

Read More

‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’ – Kannada News | The Raja Saab and Mana Shankara Vara Prasad Garu movie teams approach Telangana High Court

ಸಂಕ್ರಾಂತಿ (Sankranthi) ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’, ರವಿತೇಜ ನಟನೆಯ ‘ಭರ್ತ ಪ್ರಜಲಕು ವಿಜ್ಞಪ್ತಿ’, ನವೀನ್ ಪೋಲಿಶೆಟ್ಟಿ ನಟನೆಯ ‘ಅನಗನಗಾ ಒಕ ರಾಜು’, ಶರವಣ ನಟನೆಯ ‘ನಾರಿ ನಡುಮ ಮುರಾರಿ’ ಸಿನಿಮಾಗಳು ತೆರೆಗೆ ಬರುತ್ತಿವೆ. ಇವುಗಳ ಜೊತೆಗೆ ತಮಿಳಿನ ‘ಜನ ನಾಯಗನ್’ ಮತ್ತು ‘ಪರಾಶಕ್ತಿ’ ಸಿನಿಮಾಗಳು ಸಹ…

Read More