ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್ಡಿಎ ಸಿಎಂಗಳಿಗೂ ಸೂಚನೆ – Kannada News | PM Modi Leads by Example: Cuts SPG Convoy by 50 Percent and Switches to Electric Vehicles for Fuel Saving
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ…