ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ – Kannada News | I Wont feed baby throw it to dustbin woman refuses to accept Newborn Baby in Hospital know why
ಗೋರಖ್ಪುರ, ಡಿಸೆಂಬರ್ 18: ‘ಹೆತ್ತ ತಾಯಿಗೆ ಹೆಗ್ಗಣವೂ ಮುದ್ದು’ ಎಂಬ ಗಾದೆ ಮಾತೊಂದಿದೆ. ತಾಯಿ ಎಂಥದ್ದೇ ಪರಿಸ್ಥಿತಿ ಬಂದರೂ ತಾನು ಹೆತ್ತ ಮಗುವನ್ನು ಬಿಟ್ಟುಕೊಡುವುದಿಲ್ಲ, ಅದಕ್ಕೆ ತೊಂದರೆಯಾದರೆ ಸಹಿಸುವುದೂ ಇಲ್ಲ. ಆದರೆ, ಗೋರಖ್‌ಪುರದ (Gorakhpur) ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆ ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ನಿರಾಕರಿಸಿದಳು. ಇದು ವೈದ್ಯರಿಗೆ ಆಘಾತ ಉಂಟುಮಾಡಿದೆ. ಆಕೆಯ ಮನೆಯವರು, ವೈದ್ಯರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಅದಕ್ಕೆ ಒಪ್ಪಲಿಲ್ಲ. “ಈ ಮಗು ವಿಶ್ವಾಸದ್ರೋಹಿಯಾದ ನನ್ನ…