RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ – Kannada News | Will Phil Salt play RCB vs KKR in Raipur?
ರಾಯ್ಪುರ್ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. Source link