Headlines

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ! – Kannada News | Nighttime Beer: How Drinking After Dark Affects Sleep and Recovery

ಇತ್ತೀಚಿನ ದಿನಗಳಲ್ಲಿ, ಜನರಲ್ಲಿ ಒತ್ತಡ, ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇದನ್ನು ನಿವಾರಿಸಲು, ಕೆಲವರು ಬಿಯರ್ (Beer) ಮೊರೆ ಹೋಗುತ್ತಾರೆ. ಕೋಲ್ಡ್ ಬಿಯರ್ ನಿಮಿಷಗಳಲ್ಲಿ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು, ಬೆಳಿಗ್ಗೆ ಅಥವಾ ರಾತ್ರಿ ಯಾವಾಗ…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ – Kannada News | PM Narendra Modi conferred Order of Oman award Omans Top National Honour In Muscat

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More

ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು – Kannada News | Namma Metro Yellow Line: Seventh driverless train arrives in Bengaluru

ಬೆಂಗಳೂರು, ಡಿಸೆಂಬರ್​​ 18: ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಡ್ರೈವರ್ಲೆಸ್ 7ನೇ ರೈಲು ಬೆಂಗಳೂರು ತಲುಪಿದ್ದು, ಈ ಮಾರ್ಗದಲ್ಲಿ ರೈಲುಗಳ ನಡುವಿನ ಓಡಾಟದ ಸಮಯ ಹೊಸ ವರ್ಷಕ್ಕೆ ಮತ್ತಷ್ಟು ಕಡಿಮೆ ಆಗಲಿದೆ. ಹೊಸ ರೈಲು ಹಳಿಗಿಳಿದ ಬೆನ್ನಲ್ಲೇ 8-10 ನಿಮಿಷಗಳಿಗೆ ಒಂದರಂತೆ ಮೆಟ್ರೋ ಸಂಚರಿಸಲಿದೆ. ಹೆಬ್ಬಗೋಡಿ ಡಿಪೋ ತಲುಪಿದ ರೈಲು ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು ಡಿಸೆಂಬರ್ 10ರಂದು ಕೊಲ್ಕತ್ತಾದ ಟಿಟಾಗರ್​​ನಿಂದ ಹೊರಟಿದ್ದ ಡ್ರೈವರ್ಲೆಸ್ 7ನೇ ರೈಲು ಇಂದು…

Read More

‘ಪವನ್ ಕಲ್ಯಾಣ್ ಪುತ್ರನಿಗಾಗಿ ನೂರಾರು ಕೋಟಿ ಸುರಿಯಲು ರೆಡಿ’ – Kannada News | Producer wants to make pan world movie with Pawan Kalyan’s son Akira Nanda

ಪವನ್ ಕಲ್ಯಾಣ್ (Pawan Kalyan) ತೆಲುಗು ಚಿತ್ರರಂಗದ ಸ್ಟಾರ್ ನಟ. ಈಗಾಗಲೇ ಅವರು ಚಿತ್ರರಂಗಕ್ಕೆ ಅಲ್ಪ ವಿರಾಮ ಇಟ್ಟು, ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಡಿಸಿಎಂ ಆಗಿರುವ ಪವನ್ ಕಲ್ಯಾಣ್, ಕೆಲವು ಪ್ರಮುಖ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ. ಆದರೆ ಚುನಾವಣೆಗೆ ಮುಂಚೆ ಒಪ್ಪಿಕೊಂಡಿದ್ದ ಕೆಲ ಸಿನಿಮಾಗಳಲ್ಲಿ ನಟಿಸಿದ್ದು, ಇನ್ನೊಂದು ಸಿನಿಮಾ ಮಾತ್ರ ಬಾಕಿ ಉಳಿದಿದೆ. ಆ ಸಿನಿಮಾದ ಬಳಿಕ ಸಂಪೂರ್ಣವಾಗಿ ಸಿನಿಮಾದಿಂದ ದೂರಾಗುವುದಾಗಿ ಪವನ್ ಕಲ್ಯಾಣ್ ಈಗಾಗಲೇ ಹೇಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ತಂದಿದೆ. ಹಾಗಾಗಿ…

Read More

ಪ್ರೀತಿ ಹೆಸರಲ್ಲಿ ಕಾಮದ ತೀಟೆ ತೀರಿಸಿಕೊಂಡ ಪ್ರಿಯಕರ: ಸಾಲದಕ್ಕೆ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ – Kannada News | Three Friends Gang Arrested By Magadi Police for Physical Assault on 19 Year Old girl

ರಾಮನಗರ, (ಡಿಸೆಂಬರ್ 18): ಬೆಂಗಳೂರಿನ (Bengaluru ) ಪ್ರತಿಷ್ಠಿತ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ (College Student)  ‌ಮೇಲೆ ಸಾಮೂಹಿಕ ‌ಆತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಪ್ರೀತಿಸುವ ನಾಟಕವಾಡಿ, ಆಕೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಲ್ಲದ್ದೇ, ತಮ್ಮ ಖಾಸಗಿ ಕ್ಷಣದ ವಿಡಿಯೋ ಮುಂದಿಟ್ಟುಕೊಂಡು ಬೆದರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರದಲ್ಲಿ (Ramanagar) ಈ ಅಮಾನುಷ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸದ್ಯ ಪ್ರಿಯಕರ ಸೇರಿ ಆತನ…

Read More