Headlines

ದೇಶಭ್ರಷ್ಟರಿಬ್ಬರ ಸಂಭ್ರಮ; ವಿಜಯ್ ಮಲ್ಯ 70ನೇ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಟ್ಟ ಲಲಿತ್ ಮೋದಿ – Kannada News | Glorious Evening Lalit Modi hosts birthday bash for Fugitive Vijay Mallya in London

ನವದೆಹಲಿ, ಡಿಸೆಂಬರ್ 18: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮಾಜಿ ಅಧ್ಯಕ್ಷ ಲಲಿತ್ ಮೋದಿ (Lalit Modi) ಅವರು ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ಅವರ ಹುಟ್ಟುಹಬ್ಬದ ಆಚರಣೆಯನ್ನು ಲಂಡನ್‌ನಲ್ಲಿ ಆಯೋಜಿಸಿದ್ದು, ಅವರ ಬೆಲ್‌ಗ್ರೇವ್ ಸ್ಕ್ವೇರ್ ನಿವಾಸಕ್ಕೆ ಹಲವಾರು ಗಣ್ಯ ವ್ಯಕ್ತಿಗಳನ್ನು ಆಮಂತ್ರಿಸಿದ್ದರು. ಅತಿಥಿಗಳ ಪಟ್ಟಿಯಲ್ಲಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮ್ದಾರ್ ಶಾ, ನಟ ಇದ್ರಿಸ್ ಎಲ್ಬಾ ಮತ್ತು ಫ್ಯಾಷನ್ ಡಿಸೈನರ್ ಮನೋವಿರಾಜ್ ಖೋಸ್ಲಾ ಕೂಡ ಇದ್ದರು. ನಿನ್ನೆ ಸಂಜೆಯ ಫೋಟೋಗಳಲ್ಲಿ…

Read More

ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ: ಬಂದೂಕಿಗೆ ಪೂಜೆ, ಗುಂಡು ಹೊಡೆದು ಶೌರ್ಯ ಮೆರೆದ ಕೊಡವರು

ಕಾಫಿ ಕಣಿವೆ, ಹಾಕಿ ತವರು, ಮಂಜಿನ ನಗರಿ ಎಂದೆಲ್ಲಾ ಫೇಮಸ್ ಆಗಿರುವ ಕೊಡಗು ಜಿಲ್ಲೆಯ ಮತ್ತೊಂದು ಹೆಗ್ಗಳಿಕೆ ಅಂದರೆ ಕೋವಿ ಹಬ್ಬ. ಈ ದಕ್ಷಿಣದ ಕಾಶ್ಮೀರದ ಮೂಲನಿವಾಸಿಗಳು ಕೋವಿ ಪ್ರಿಯರು. ಹಾಗಾಗಿ ಇಲ್ಲಿ ಪ್ರತಿ ವರ್ಷ ಕೋವಿ ಹಬ್ಬ ಮಾಡಲಾಗುತ್ತದೆ. ಆ ಹಬ್ಬದ ಒಂದು ಝಲಕ್​ ಇಲ್ಲಿದೆ ನೋಡಿ. ಕೊಡಗಿನಲ್ಲಿ ನೂರಾರು ವರ್ಷಗಳಿಂದ ಬಂದೂಕನ್ನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿ ಪೂಜಿಸಿಕೊಂಡು ಬರಲಾಗುತ್ತಿದೆ. ಅದರಂತೆ ಕೊಡಗು ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೂರ್ನಾಡು ಸಮೀಪ ಗನ್ ಕಾರ್ನಿವಲ್ ಆಯೋಜಿಸಲಾಗಿತ್ತು….

Read More

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು! – Kannada News | Understanding Bedwetting: Ayurvedic Diagnosis and Solutions for Kids

ರಾತ್ರಿ ಸಮಯದಲ್ಲಿ ಮಗು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಸಾಮಾನ್ಯವಾಗಿ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಅದರಲ್ಲಿಯೂ ಕೆಲವು ತಾಯಂದಿರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಮಗುವಿಗೆ 5 ವರ್ಷ ಆದ ಮೇಲೂ ಬೆಡ್ ವೆಟ್ಟಿಂಗ್ (Bedwetting) ಸಮಸ್ಯೆ ಮುಂದುವರಿದರೆ, ಅದು ಸಹಜವಲ್ಲ ಬದಲಾಗಿ ಆರೋಗ್ಯ ಸಮಸ್ಯೆಯಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ…

Read More

ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು? – Kannada News | MUDA Case: Special Court for Peoples Representative postpones hearing to December 23

ಬೆಂಗಳೂರು, ಡಿಸೆಂಬರ್​​ 18: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಕೇಸ್ ವಿಚಾರಣೆ ಮುಂದೂಡಿಕೆಯಾಗಿದೆ.  ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪ ಸಂಬಂಧ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಡಿ. 23ಕ್ಕೆ ಮುಂದೂಡಿದೆ. ತನಿಖೆಯ ಸ್ಥಿತಿಗತಿ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ ಅರಬಟ್ಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆರೋಪಪಟ್ಟಿ ಸಲ್ಲಿಕೆಗೂ ಮುನ್ನ ಸರ್ಕಾರದ ಪೂರ್ವಾನುಮತಿ ಬೇಕು. ಅದಕ್ಕಾಗಿ…

Read More

ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು – Kannada News | Movie duration changing year by year

90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’, ‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ. ಈಗಿನ ಕಾಲದಲ್ಲಿ ಮನರಂಜನೆಗೆ ನಾನಾ ಆಯ್ಕೆಗಳಿವೆ. ಹೀಗಾಗಿ, ಸಿನಿಮಾ ನೋಡಿಯೇ ಮನರಂಜನೆ ಪಡೆಯಬೇಕು ಎಂಬುದು ಯಾರಿಗೂ ಇಲ್ಲ. ಮೊದಲಿನಷ್ಟು…

Read More

ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್ – Kannada News | BJP President BY Vijayendra first time Open Challenged To DCM DK Shivakumar

ಬೆಳಗಾವಿ, (ಡಿಸೆಂಬರ್ 18):ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra)ನಡುವಿನ ಮಾತಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೇ ಮೊದಲ ಬಾರಿಗೆ ವಿಜಯೇಂದ್ರ, ಡಿಕೆಶಿ ವಿರುದ್ಧ ಗಟ್ಟಿ ಧ್ವನಿಯಲ್ಲಿ ಅಬ್ಬರಿಸಿ ತೊಡೆ ತಟ್ಟಲು ಪ್ರಯತ್ನಿಸಿದ್ದಾರೆ. ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ (Congress) ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಕೆಂಡಮಂಡಲಾದ ಡಿಕೆ ಶಿವಕುಮಾರ್, ಕಲೆಕ್ಷನ್‌ ಕಿಂಗ್‌ ಅಂದ್ರೆ ಅದು ವಿಜಯೇಂದ್ರ. ಅವರಪ್ಪನ ಹೆಸರು ಕೆಡಿಸಿದ್ದು…

Read More

World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More

ಹಿರಿಯ ನಟನ ‘ವಾರಣಾಸಿ’ ಸಿನಿಮಾದಿಂದ ಹೊರಗಟ್ಟಿದರೇ ರಾಜಮೌಳಿ – Kannada News | SS Rajamouli replaces Bollywood actor Rajath Kapoor from Varanasi movie

ರಾಜಮೌಳಿ (Rajamouli) ಈಗ ಪ್ಯಾನ್ ವರ್ಲ್ಡ್ ನಿರ್ದೇಶಕ. ಅವರ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಾಗಲೂ ನಟಿಸಲು ದೊಡ್ಡ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ರಾಜಮೌಳಿ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಿ ನಟಿಸಲು ಸಹ ದೊಡ್ಡ ಸಿನಿಮಾಗಳನ್ನೇ ಕೈಬಿಡಲು ರೆಡಿ ಇದ್ದಾರೆ. ಅವರ ಸಿನಿಮಾನಲ್ಲಿ ನಟಿಸಲು ಅವಕಾಶ ಸಿಗುವುದೇ ಅದೃಷ್ಟವೆಂದು ಭಾವಿಸಲಾಗುತ್ತಿದೆ. ಹೀಗಿರುವಾಗ ಹಿಂದಿಯ ಜನಪ್ರಿಯ ಹಿರಿಯ ನಟರೊಬ್ಬರಿಗೆ ರಾಜಮೌಳಿ ತಮ್ಮ ಸಿನಿಮಾನಲ್ಲಿ ಅವಕಾಶ ನೀಡಿದ್ದರು. ಆದರೆ ಈಗ ಸಿನಿಮಾದಿಂದ ತೆಗೆದು ಹಾಕಿದ್ದಾರೆ. ಹಿಂದಿ ಸಿನಿಮಾ ಮತ್ತು ಟಿವಿ ಎರಡೂ ಕ್ಷೇತ್ರದಲ್ಲಿ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More