ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid
ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್ನಲ್ಲಿ ಆಕ್ರೋಶ…