ಹುಬ್ಬಳ್ಳಿಗೆ ಬಾಂಗ್ಲಾ ನುಸುಳುಕೋರರ ಲಗ್ಗೆ? ರೈಲ್ವೆ ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Illegal Bangladeshi Immigrants Reaching Hubballi; Protest Led by Pramod Muthalik
ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ, ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆImage Credit source: tv9 kannada ಹುಬ್ಬಳ್ಳಿ, ಮೇ 18: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಲ್ಲಿದಿದ್ದು ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi migrants) ವಿಚಾರ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇದೀಗ ಚುನಾವಣೆ ನಂತರ ಬಾಂಗ್ಲಾ ವಲಿಸಿಗರು ಸುರಕ್ಷಿತ ಸ್ಥಳಗಳಾದ ಹುಬ್ಬಳ್ಳಿ (Hubballi) ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿದ್ದಾರಂತೆ. ಹೀಗಾಗಿ ಅಕ್ರಮ ಬಾಂಗ್ಲಾ ವಲಸಿಗರು ಇತ್ತ ಬಾರದಂತೆ ನೋಡಬೇಕು ಎನ್ನುವ ಆಗ್ರಹ…