‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್ – Kannada News | Salman Khan Flaunts Ripped Physique in New Gym Pics Shares Cryptic Sholay Dialogue for Critics
ಬಾಲಿವುಡ್‌ನ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಸಿಕ್ಸ್ ಪ್ಯಾಕ್ ಬಾಡಿಯ ಫೋಟೋ ಹಂಚಿಕೊಂಡು ಅದಕ್ಕೆ ನಿಗೂಢಾರ್ಥದ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಚರ್ಚೆ ಆಗುತ್ತಿದೆ. ಸಲ್ಮಾನ್ ಖಾನ್ ಶನಿವಾರ (ಜುಲೈ 25) ಮುಂಜಾನೆ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವರ್ಕೌಟ್ ನಂತರದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಸ್ಲಿಮ್ ಹಾಗೂ ಫಿಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ…