2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು – Kannada News | 2 Month Old Baby Found Dead in Well: Suspicion Falls on Mother as Police Probe Mysterious Death
ಪ್ರಾತಿನಿಧಿಕ ಚಿತ್ರImage Credit source: Getty images ಬೀದರ್, ಆಗಸ್ಟ್ 10: ಬೀದರ್ (bidar) ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದಲ್ಲಿ ಭಾನುವಾರ ಎರಡು ತಿಂಗಳ ಹಸುಗೂಸಿನ (baby) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಗುವನ್ನ ತಾಯಿಯೇ ಕೊಂದು ಬಾವಿಯಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಔರಾದ್ ತಾಲೂಕಿನ ಸಂತಪುರ ಪೊಲೀಸರು ತಾಯಿ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದಿದ್ದೇನು? ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಾವಲಗುಡ್ಡ ಗ್ರಾಮದ ಸಂಜಯ್…