ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles
ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ,…