Headlines

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ – Kannada News | Karnataka Transport Employees Get 12.5% Salary Hike, State Government Announces

ಸಾರಿಗೆ ನೌಕರರ ವೇತನ ಹೆಚ್ಚಳImage Credit source: google ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​…

Read More

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು – Kannada News | Hantavirus Pulmonary Syndrome: What ICMR’s 165 Lab Surveillance Means for You

ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್‌ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ,…

Read More

ಷೇರುಬಜಾರು ಅಲುಗಾಟ, 4-5 ದಿನದಲ್ಲಿ ಹೂಡಿಕೆದಾರರಿಗೆ 11 ಲಕ್ಷ ಕೋಟಿ ರೂ ನಷ್ಟ; ಬೇರೆ ದೇಶಗಳಲ್ಲಿ ಹೆಚ್ಚಿದರೂ ಭಾರತದಲ್ಲಿ ಕುಸಿತ ಯಾಕೆ? – Kannada News | Indian Stock Market Crash: Sensex Nifty Plunge, ₹11 Lakh Cr Investor Loss. Why it’s Falling?

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಮೇ 12: ಕಳೆದ ನಾಲ್ಕು ವಹಿವಾಟು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯು (Stock Market) ತೀವ್ರ ಕುಸಿತವನ್ನು ಕಾಣುತ್ತಿದ್ದು, ಹೂಡಿಕೆದಾರರು ಸುಮಾರು 11 ಲಕ್ಷ ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅಮೆರಿಕ ಮತ್ತು ಏಷ್ಯಾದ ಇತರ ಮಾರುಕಟ್ಟೆಗಳು ಏರಿಕೆ ಕಾಣುತ್ತಿದ್ದರೂ, ಭಾರತದ ಮಾರುಕಟ್ಟೆ ಮಾತ್ರ ಹಿನ್ನಡೆ ಕಾಣುತ್ತಿದೆ. ಐದು ಸೆಷನ್ಸ್ ಅಥವಾ ಟ್ರೇಡಿಂಗ್ ದಿನಗಳಲ್ಲಿ ಸೆನ್ಸೆಕ್ಸ್ ಮತ್ತಿತರ ಪ್ರಮುಖ ಸೂಚ್ಯಂಕಗಳು ಬರೋಬ್ಬರಿ 2,500ಕ್ಕೂ ಅಧಿಕ ಅಂಕಗಳ ನಷ್ಟ…

Read More

ತಾಯಿ ಸಾವಿನ ನೋವಲ್ಲಿ 20 ದಿನಗಳ ಮಗು ಬಿಟ್ಟು ಎಂಜಿನಯರ್​​ ಆತ್ಮಹತ್ಯೆ: ಬೆಟ್ಟದ ಮೇಲಿಂದ ಜಿಗಿದು ದಾರುಣ ಅಂತ್ಯ – Kannada News | Tumakuru Tragedy: PWD Engineer Jumps from Devarayanadurga Hill Over Mother’s Death Grief

ತುಮಕೂರು, ಮೇ 12: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಿಡಬ್ಲ್ಯೂಡಿ ಎಂಜಿನಿಯರ್​​ ಓರ್ವ 20 ದಿನಗಳ ಮಗು ಮತ್ತು ಪತ್ನಿಯನ್ನು ಬಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಲ್ಲಿ (Tumakuru) ನಡೆದಿದೆ. ಮಂಜುಪ್ರಸಾದ್ ಮೃತ ವ್ಯಕ್ತಿಯಾಗಿದ್ದು, ದೇವರಾಯನದುರ್ಗ ಬೆಟ್ಟದ ಮೇಲಿಂದ ಜಿಗಿದು ದುರಂತ ಅಂತ್ಯ ಕಂಡಿದ್ದಾರೆ. ತಾಯಿಯ ಅಗಲುವಿಕೆಯ ನೋವಿನಲ್ಲಿ ಅವರಿದ್ದರು ಎನ್ನಲಾಗಿದ್ದು, ಮಂಜುಪ್ರಸಾದ್ ಸಾವು ಪತ್ನಿ ಸೇರಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ಸ್ನೇಹಿತರಿಗೂ ಆಘಾತ ತಂದಿದೆ. ಮೂಲತಃ ತುಮಕೂರಿನ ಸತ್ಯಮಂಗಲದ ನಿವಾಸಿಯಾದ ಮಂಜುಪ್ರಸಾದ್ ಎಂಟೆಕ್​​ ಮುಗಿಸಿ ಖಾಸಗಿ ಕಂಪನಿಯಲ್ಲಿ…

Read More

27 ವರ್ಷಗಳ ಹಿಂದೆಯೇ ‘ಸಿಎಂ’ ಆಗಬೇಕಿತ್ತು ದಳಪತಿ ವಿಜಯ್, ಕೈತಪ್ಪಿದ್ದು ಹೇಗೆ? – Kannada News | Thalapathy Vijay missed the Shankar’s Political Thriller movie Mudhalvan

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿನಿಮಾ ಸ್ಟಾರ್ ಆಗಿ ದೊರೆತಿದ್ದ ಭಾರಿ ಜನಪ್ರಿಯತೆ ಮತಗಳಾಗಿ ಪರಿವರ್ತನೆ ಆಗಿದ್ದು, ಕಾಂಗ್ರೆಸ್ ಮತ್ತು ಇನ್ನಿತರೆ ಕೆಲ ಪಕ್ಷಗಳ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಜಯ್ ಅವರಿಗೆ ರಾಜಕೀಯ ಎಂಟ್ರಿಯ ಕನಸು ವರ್ಷಗಳಿಂದಲೂ ಇತ್ತು. ಸುಮಾರು ಎರಡು ದಶಕದಿಂದಲೂ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವು ಬಾರಿ ತಮಿಳುನಾಡಿನ ಸಾಮಾಜಿಕ ವಿಷಯಗಳ ಬಗ್ಗೆ ಸಿನಿಮಾ…

Read More

Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Peace and happiness reign in the home of a woman with these qualities

ಹೆಣ್ಣನ್ನು ಮನೆಯ ಕಣ್ಣು, ಮನೆಯ (home) ನಂದಾದೀಪ ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ, ಏಕೆಂದರೆ ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಕುಟುಂಬದ ಉನ್ನತಿ-ಅವನತಿ ಕೂಡ ಅವರ ಮೇಲೆಯೇ ನಿಂತಿರುತ್ತದೆ. ಅದಕ್ಕಾಗಿಯೇ ಉತ್ತಮ ಗುಣವುಳ್ಳ ಹೆಣ್ಣನ್ನೇ ಮದುವೆಯಾಗಬೇಕು ಎಂದು ಹಿರಿಯರು ಹೇಳೋದು. ಅಂತಹ ಮಹಿಳೆಯರು ಮನೆಯನ್ನು ಸ್ವರ್ಗವನ್ನಾಗಿಸುತ್ತಾರೆ. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಹೆಣ್ಣು ಇರುವಂತಹ ಮನೆಯಲ್ಲಿ ಹೊಂದಾಣಿಕೆ ಶಾಂತಿ, ಸಂತೋಷ, ನೆಮ್ಮದಿಗೆ ಯಾವುದೇ ಕೊರತೆಯಿಲ್ಲ ಎಂದು ಆಚಾರ್ಯ ಚಾಣಕ್ಯರು ವರ್ಣಿಸಿದ್ದಾರೆ….

Read More

ಬೆಂಗಳೂರಿನಲ್ಲಿ ವಿಚಿತ್ರ ಮನೆ: 3×7 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ – Kannada News | Bengaluru’s Bizarre 3×7 House: This 4 Storey Building Will Leave You Amazed

ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3×7 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ…

Read More

ಪಾಕ್ ಆಟಗಾರನ ಕಳ್ಳಾಟ ಬಯಲು..! – Kannada News | Shaheen Afridi Faces Disciplinary Heat Over Ball Tampering

ಕ್ರಿಕೆಟ್ ಎನ್ನುವುದು ಜಂಟಲ್​ಮ್ಯಾನ್ ಗೇಮ್. ಇದರ ಜೊತೆಗೆ ಕ್ರೀಡಾ ಸ್ಫೂರ್ತಿಗೆ ಹೆಸರಾದ ಆಟ. ಆದರೆ, ಗೆಲುವಿನ ಹಪಾಹಪಿ ಅಥವಾ ಮೈದಾನದ ಹತಾಶೆ ಕೆಲವೊಮ್ಮೆ ಸ್ಟಾರ್ ಆಟಗಾರರನ್ನೂ ದಾರಿ ತಪ್ಪಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಪಾಕಿಸ್ತಾನ್ ವೇಗಿ ಶಾಹೀನ್ ಶಾ ಆಫ್ರಿದಿ. ಬಾಂಗ್ಲಾದೇಶ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ‘ಬಾಲ್ ಟ್ಯಾಂಪರಿಂಗ್’ (ಚೆಂಡು ವಿರೂಪಗೊಳಿಸುವಿಕೆ) ಮಾಡಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಸಹಾಯಕ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಲಕ್ಷದವರೆಗೆ ಸಿಗಲಿದೆ ವೇತನ! – Kannada News | NTPC Assistant Officer Recruitment 2026: Apply Online for 20 Posts Before May 21st!

ಎನ್‌ಟಿಪಿಸಿ ನೇಮಕಾತಿImage Credit source: gemini ai ಭಾರತದ ಪ್ರಮುಖ ಇಂಧನ ಕಂಪನಿಯಾದ ಎನ್‌ಟಿಪಿಸಿ (NTPC) ಲಿಮಿಟೆಡ್, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ (Assistant Officer) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ಕಂಪನಿಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಮತ್ತು ಒಟ್ಟು ಸಂಖ್ಯೆ: ಈ ನೇಮಕಾತಿ ಅಧಿಸೂಚನೆಯ ಅಡಿಯಲ್ಲಿ…

Read More

ತೈಲ ಶೋಧಕರಿಗೆ ರಾಯಲ್ಟಿ ರಿಯಾಯಿತಿ; ಇಂಧನ ಕೊರತೆ ಕಡಿಮೆ ಮಾಡಲು ಸರ್ಕಾರ ಕಸರತ್ತು – Kannada News | Boost to India’s Energy Self Reliance: Govt Slashes Oil/Gas Exploration Royalties

ನವದೆಹಲಿ, ಮೇ 12: ಭಾರತದ ಇಂಧನ ಅಗತ್ಯಗಳಿಗಾಗಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶೀಯವಾಗಿ ಕಚ್ಚಾ ತೈಲ ಹಾಗೂ ಅನಿಲ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತೈಲ ಮತ್ತು ಅನಿಲದ ಪರಿಶೋಧನೆ ಹಾಗೂ ಉತ್ಪಾದನೆಯ ಮೇಲೆ ಕಂಪನಿಗಳು ಪಾವತಿಸಬೇಕಾದ ರಾಯಲ್ಟಿ ದರಗಳನ್ನು (ರಾಯಧನ) ಕಡಿಮೆ ಮಾಡಿದೆ. ವಿಶೇಷವಾಗಿ ಕಠಿಣ ಭೌಗೋಳಿಕ ಪ್ರದೇಶಗಳಲ್ಲಿ (Deepwater and Ultra-deepwater blocks) ನಡೆಯುವ ಉತ್ಪಾದನೆಗೆ ಈ ರಿಯಾಯಿತಿ ಅನ್ವಯಿಸಲಿದೆ. ಪ್ರಸ್ತುತ ಭಾರತವು ತನ್ನ ಕಚ್ಚಾ ತೈಲದ…

Read More