Headlines

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು? – Kannada News | Piracy problem to 45 Kannada movie producer address the issue

ಅರ್ಜುನ್ ಜನ್ಯ (Arjun Janya) ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ. ಆದರೆ ಇದೀಗ ‘45’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದು,…

Read More

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಮೇಲೆ ಶಾಕ್​​ – Kannada News | Double Shock for Rajeev Gowda: Congress Leader Faces Multiple Allegations, Party Issues Notice

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರ ಪ್ರಕರಣದ ಆರೋಪಿ, ಕಾಂಗ್ರೆಸ್​​ ಮುಖಂಡ ರಾಜೀವ್​​ ಗೌಡಗೆ ಶಾಕ್​​ ಮೇಲೆ ಶಾಕ್​​ ಸಿಗ್ತಿದೆ. ತಲೆ ಮರೆಸಿಕೊಂಡಿರುವ ಆರೋಪಿ ವಿರುದ್ಧ ಒಂದೊಂದಾಗಿ ಆರೋಪಗಳು ಕೇಳಿಬರುತ್ತಿದ್ದು, ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ಈತ ನಿಂದಿಸಿದ್ದ ಬಗ್ಗೆ ವರದಿಯಾಗಿತ್ತು. ಆ ಬೆನ್ನಲ್ಲೇ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿರುವ ಮಹಿಳಾ ಪಿಡಿಒ ಒಬ್ಬರು ಕೂಡ ‘ಕೈ’ ಮುಖಂಡನ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಮಹಿಳಾ ಅಧಿಕಾರಿಗಳ ಮೇಲೆ ದಬ್ಬಾಳಿಕೆ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ – Kannada News | What Causes Foamy Urine? Check Now

ಮೂತ್ರ ವಿಸರ್ಜಿಸುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡರೆ, ಅದು ಸಾಮಾನ್ಯವೇ ಅಥವಾ ಯಾವುದಾದರೂ ರೋಗದ ಲಕ್ಷಣವೇ ಎಂಬ ಗೊಂದಲ ಉಂಟಾಗುವುದು ಸಹಜ. ಅದರಲ್ಲಿಯೂ ಕೆಲವರು ಈ ರೀತಿಯಾಗುವುದರ ಬಗ್ಗೆ ಯೋಚಿಸುವ ಬದಲು ಅದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚಿಂತಿಸಬೇಕಾದ ವಿಷಯವಲ್ಲ. ಆದರೆ ಮೂತ್ರ ವಿಸರ್ಜಿಸಿದಾಗ ನೊರೆ (Foamy Urine) ರೂಪುಗೊಂಡು ಕಣ್ಮರೆಯಾಗುವುದಕ್ಕೆ ಸಮಯ ತೆಗೆದುಕೊಂಡರೆ, ಅದು ದೇಹದಲ್ಲಿ ಆಗಿರುವಂತಹ ಬದಲಾವಣೆ ಮುನ್ಸೂಚನೆಯಾಗಿರುತ್ತದೆ ಎಂಬುದನ್ನು ಮರೆಯಬೇಡಿ….

Read More

ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ಸೆಲೆಬ್ರೇಷನ್​ಗೆ ಆಗಮಿಸಿ ನಿರಾಸೆಯಿಂದ ವಾಪಸ್ – Kannada News | Valentine’s Day Entry Ban at Nandi Hills: Lovers Return Disappointed After Chikkaballapur Administration Restricts Access

ಚಿಕ್ಕಬಳ್ಳಾಪುರ, ಫೆಬ್ರವರಿ 14: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ. ಆದಾಗ್ಯೂ ಬೆಳ್ಳಂಬೆಳಗ್ಗೆ ಅನೇಕ ಪ್ರೇಮಿಗಳು ಪ್ರವೇಶ ದ್ವಾರದ ವರೆಗೂ ಬಂದು ನಿರಾಸೆಯಿಂದ ವಾಪಸ್ ಆದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ…

Read More

Indian Railways Update: ರೈಲ್ವೆ ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಟಿಕೆಟ್​ ಅನ್ನು ಮೊಬೈಲ್​ನಲ್ಲಿ ತೋರಿಸಿದ್ರೆ ಸಾಲ್ದು – Kannada News | Indian Railways New Rule: Printed Ticket Mandatory to Stop Digital Fraud

ನವದೆಹಲಿ, ಡಿಸೆಂಬರ್ 19: ಹೆಚ್ಚುತ್ತಿರುವ ಡಿಜಿಟಲ್ ವಂಚನೆ ತಡೆಯುವ ದೃಷ್ಟಿಯಿಂದ ಭಾರತೀಯ ರೈಲ್ವೆ(Indian Railways) ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ರೈಲ್ವೆ ಟಿಕೆಟ್ ಅನ್ನು ಮೊಬೈಲ್​ನಲ್ಲಿ ತೋರಿಸಿದರೆ ಸಾಲದು ಬದಲಾಗಿ ಮುದ್ರಿತ ಟಿಕೆಟ್ ಅನ್ನು ಕೈಯಲ್ಲಿಟ್ಟುಕೊಂಡಿರಬೇಕು. ತಂತ್ರಜ್ಞಾನದ ದುರುಪಯೋಗವನ್ನು ತಡೆಯುವ ಗುರಿಯನ್ನು ರೈಲ್ವೆ ಹೊಂದಿದೆ. ಭಾರತೀಯ ರೈಲ್ವೆ ಮಾಡಿದ ಹೊಸ ಟಿಕೆಟಿಂಗ್ ನಿಯಮಗಳ ಬದಲಾವಣೆಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲಾ ವಿವರಗಳು ಇಲ್ಲಿವೆ. ಇಂದಿನ ಕಾಲದಲ್ಲಿ, ಕೃತಕ ಬುದ್ಧಿಮತ್ತೆ ( AI) ಬಳಕೆ ವೇಗವಾಗಿ ಹೆಚ್ಚುತ್ತಿದೆ…

Read More

Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ – Kannada News | Uttara Kannada: Yana Bus Overturns, 12 Jain College Students Injured

ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ. ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ…

Read More

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura

ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ​​​ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ…

Read More

ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ – Kannada News | KRK Arrested: Mumbai Firing Case; Kamal R Khan Admits Using Licensed Gun

ಮುಂಬೈ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಓಶಿವಾರಾ ಪೊಲೀಸರು  ಬಾಲಿವುಡ್​ ನಟ (Bollywood) ಮತ್ತು ಸ್ವಯಂ ಘೋಷಿತ ಚಲನಚಿತ್ರ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಓಶಿವಾರಾದ ವಸತಿ ಕಟ್ಟಡದಲ್ಲಿ ಗುಂಡು ಹಾರಿಸಲು ಬಳಸಲಾದ ಬಂದೂಕು ಕಮಲ್ ಆರ್. ಖಾನ್ ಒಡೆತನದ ಪರವಾನಗಿ ಪಡೆದ ಬಂದೂಕಿನಿಂದ ಬಂದಿದ್ದು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಅವರೇ ಪ್ರಮುಖ ಶಂಕಿತರಾಗಿದ್ದಾರೆ. ಶುಕ್ರವಾರ ಸಂಜೆ ಕೆಆರ್‌ಕೆ ಅವರನ್ನು ಓಶಿವಾರಾ ಪೊಲೀಸ್ ಠಾಣೆಗೆ ಕರೆತರಲಾಯಿತು. ತಮ್ಮ…

Read More