ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಿಗೆ ಕನ್ನ: ಕದ್ದ ವಸ್ತು ಮಾರಿ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್ – Kannada News | Belagavi Police Bust Interstate House Theft Gang Posing as Vegetable Vendors
ಜಪ್ತಿಮಾಡಲಾದ ವಸ್ತುಗಳ ಜೊತೆ ಪೊಲೀಸರುImage Credit source: Tv9 Kannada ಬೆಳಗಾವಿ, ಮೇ 12: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸಿ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ನ ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರೆಂಬುದು ತಿಳಿದುಬಂದಿದೆ. ಕಳ್ಳತನಕ್ಕೂ ಪೂರ್ವದಲ್ಲಿ ಏರಿಯಾಗಳಲ್ಲಿ ತರಕಾರಿ ಮಾರುವವರ ವೇಷದಲ್ಲಿ ಓಡಾಟ ನಡೆಸುತ್ತಿದ್ದ…