ಬೆತ್ತಲೆ ಮಾಡಿ, ಕರೆಂಟ್ ಶಾಕ್ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ – Kannada News | Belagavi Wife Murder: Husband’s Brutal Torture Exposed After Cover Up Attempt
ಮೃತ ಕಿರಣಾ ಮತ್ತು ಆರೋಪಿ ಅವಿನಾಶ್ ಬೆಳಗಾವಿ, ಜನವರಿ 22: ಪತ್ನಿ ಶೀಲದ ಮೆಲೆ ಶಂಕಿಸಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪತ್ತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ಕಿರಣಾ ಮೃತ ಮಹಿಳೆಯಾಗಿದ್ದು, ಆರೋಪಿ ಅವಿನಾಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯನ್ನು ಮರ್ಡರ್ ಮಾಡಿ ಬಳಿಕ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ ಅವಿನಾಶ್, ಹೃದಯಾಘಾತದಿಂದ ಕಿರಣಾ ಮೃತಪಟ್ಟಿರೋದಾಗಿ ಎಲ್ಲರನ್ನ ನಂಬಿಸಿದ್ದ. ಆದ್ರೆ ಮೃತದೇಹದ ಸ್ನಾನ ಮಾಡಿಸುವ…