ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ – Kannada News | Krunal Pandya Sets Sights on 2027 ODI World Cup Comeback
ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮ್ಯಾಚ್-ವಿನ್ನರ್ ಆಗಿ ಹೊರಹೊಮ್ಮುತ್ತಿರುವ ಕೃನಾಲ್ ಪಾಂಡ್ಯ, ರಾಷ್ಟ್ರೀಯ ತಂಡಕ್ಕೆ ಮರಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದಾರೆ. 2027ರಲ್ಲಿ ಆಫ್ರಿಕಾ ಮಣ್ಣಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದೇ ನನ್ನ ಪರಮ ಗುರಿ ಎಂದು ಘೋಷಿಸಿರುವ ಅವರ ಈ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಕೃನಾಲ್ ಪಾಂಡ್ಯ, ನನಗೆ 6-7 ವಯಸ್ಸಿದ್ದಾಗಿನಿಂದಲೂ ದೇಶಕ್ಕಾಗಿ ಆಡುವ ಕನಸು ಕಂಡಿದ್ದೆ. ಆ ಕನಸು ಇಂದಿಗೂ ಬದಲಾಗಿಲ್ಲ….