ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು – Kannada News | Mouni Roy and Suraj Nambiar unfollow each other on Instagram Divorce rumours viral
ಖ್ಯಾತ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಈ ದಂಪತಿ, ತಮ್ಮ ಪ್ರವಾಸ ಮತ್ತು ಸಂತೋಷದ ಕ್ಷಣಗಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಈಗ ದಿಢೀರನೆ ಅನ್‌ಫಾಲೋ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ…