ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ – Kannada News | Yadgir Tragedy: 8 Year Old Girl Dies in Wall Collapse After Heavy Rains
ಯಾದಗಿರಿ, ಮೇ 12: ವರುಣನ ಆರ್ಭಟಕ್ಕೆ ಮನೆ ಗೋಡೆ ಕುಸಿದು ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಅಕ್ಷತಾ(8) ಮೃತ ದುರ್ದೈವಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಾಂಶಗಳು ಮನೆ ಗೋಡೆ ಕುಸಿದು ಬಾಲಕಿ ದಾರುಣ ಸಾವು ವಡಗೇರಾದ ತುಮಕೂರು ಗ್ರಾಮದಲ್ಲಿ ಘಟನೆ 8 ವರ್ಷದ ಬಾಲಕಿ ಅಕ್ಷತಾ ಮೃತ ದುರ್ದೈವಿ ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ರೆಡ್…