30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ… – Kannada News | What Happens When You Quit Meat for 30 Days?
ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಇತ್ತೀಚಿನ ದಿನಗಳಲ್ಲಿ ಒಂದಿಷ್ಟು ಜನ ಮಾಂಸಾಹಾರ ಸೇವನೆಯಿಂದ ಹಿಂದೆ ಸರಿಯುತ್ತಿದ್ದಾರೆ. ಅದರ ಬದಲಾಗಿ ಸಸ್ಯಹಾರಿಗಳಾಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮಾಂಸಾಹಾರ ತ್ಯಜಿಸಬೇಕೇ ಅಥವಾ ಬೇಡವೇ ಎಂಬ ಗೊಂದಲ ಕೆಲವರದ್ದು. ನಿಯಮಿತವಾಗಿ ಮಾಂಸಾಹಾರ ತಿನ್ನುವ ನೀವು 30 ದಿನಗಳು ಅಂದರೆ ಒಂದು ತಿಂಗಳು ಮಾಂಸವನ್ನು ಸೇವಿಸದಿದ್ದರೆ ಅದು ನಿಮ್ಮ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹಾಗಾದರೆ ಈ ಸ್ಟೋರಿ ಓದಿ,…