Headlines

ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ಜಿಎಸ್​ಟಿ ವಿನಾಯಿತಿ ಕೋರಿ ನಿರ್ಮಲಾ ಸೀತಾರಾಮನ್ ಮೊರೆ ಹೋದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ – Kannada News | Bengaluru Hotel Association Urges Nirmala Sitharaman to Reduce GST on Restaurants and Hotel Rooms

ಬೆಂಗಳೂರು, ಮೇ 12: ಹೆಚ್ಚುತ್ತಿರುವ ಕಚ್ಚಾ ವಸ್ತುಗಳ (ಗ್ಯಾಸ್, ತರಕಾರಿ ಮತ್ತಿತರ ವಸ್ತುಗಳು) ಬೆಲೆ ಮತ್ತು ನಿರ್ವಹಣಾ ವೆಚ್ಚದಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಉದ್ಯಮವು ಈಗ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಹೋಟೆಲ್ ಕೊಠಡಿಗಳು ಮತ್ತು ರೆಸ್ಟೋರೆಂಟ್ ಸೇವೆಗಳ ಮೇಲಿನ ಜಿಎಸ್‌ಟಿ (GST) ದರವನ್ನು ತರ್ಕಬದ್ಧಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದೆ. ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಸೌಲಭ್ಯದ ಕೊರತೆಯಿಂದಾಗಿ ಹೋಟೆಲ್ ಉದ್ಯಮವು…

Read More

ಒಟಿಟಿಯಲ್ಲೂ ‘ಜನ ನಾಯಗನ್’ ಚಿತ್ರಕ್ಕೆ ಬೇಡಿಕೆ; 150 ಕೋಟಿ ರೂಪಾಯಿ ಡೀಲ್? – Kannada News | Vijay CM: ‘Jana Nayagan’ OTT Rights Soar, Record 150 Cr Deal Expected

ಕಾಲಿವುಡ್ ಸ್ಟಾರ್ ನಟ ದಳಪತಿ  ವಿಜಯ್ ಅವರು ಇತ್ತೀಚೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಿಎಂ ಆದ ಬಳಿಕ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈ ಬೆಳವಣಿಗೆ ಚಿತ್ರರಂಗದ ಲೆಕ್ಕಾಚಾರವನ್ನೇ ಬದಲಿಸಿದೆ. ಅವರ ಅಭಿನಯದ ‘ಜನ ನಾಯಗನ್’ ಚಿತ್ರದ ಓಟಿಟಿ ಹಕ್ಕುಗಳಿಗಾಗಿ ಈಗ ದೊಡ್ಡ ಮಟ್ಟದ ಪೈಪೋಟಿ ಆರಂಭವಾಗಿದೆ ಎಂದು ವರದಿ ಆಗಿದೆ. ಆರಂಭದಲ್ಲಿ ಈ ಚಿತ್ರದ ಓಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಸುಮಾರು 120 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಸೆನ್ಸಾರ್…

Read More

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ. ಮುಖ್ಯಾಂಶಗಳು ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ  ಪ್ರತಿ…

Read More

ತೆಲುಗಿನಲ್ಲಿ ಅದ್ದೂರಿಯಾಗಿ ರಿಲೀಸ್ ಆಗೋಕೆ ರೆಡಿ ಆಯ್ತು ‘ರಾಕ್ಷಸಪುರದೊಳ್’

ಕನ್ನಡದ ಚಿರಪರಿಚಿತ ನಟ ರಾಜ್ ಬಿ. ಶೆಟ್ಟಿ ಅವರ ಅಭಿನಯದ ‘ರಾಕ್ಷಸಪುರದೊಳ್’ ಚಿತ್ರವು ಈಗ ತೆಲುಗು ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ರಾಕ್ಷಸಪುರಂ’ ಎಂದು ಹೆಸರಿಡಲಾಗಿದ್ದು, ಖ್ಯಾತ ನಿರ್ಮಾಪಕ ಕೆ.ಎಸ್. ರಾಮರಾವ್ ಅವರು ಇದನ್ನು ಪ್ರಸ್ತುತಪಡಿಸುತ್ತಿದ್ದಾರೆ. ತೆಲುಗು ಸೆನ್ಸಾರ್ ಪೂರ್ಣಗೊಂಡಿದೆ ಎಂದು ಚಿತ್ರದ ವಿತರಕ ಕೆ.ಎಸ್. ರಾಮರಾವ್ ಇತ್ತೀಚೆಗೆ ಘೋಷಿಸಿದರು. ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆಯಲಾಗಿದೆ ಎಂದಿದ್ದಾರೆ ಅವರು. ಮೇ 15 ರಂದು ತೆಲುಗು ಚಿತ್ರಮಂದಿರಗಳಲ್ಲಿ ಈ ಚಿತ್ರವು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು…

Read More

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ! – Kannada News | Karnataka Rain Update: Rain and Thunderstorm Alerts for Bengaluru and Coastal Regions

ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ! ಬೆಂಗಳೂರು, ಮೇ 12: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮುಖ್ಯಾಂಶಗಳು ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ…

Read More

ವಿಜಯ್ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ; ಮೊದಲ ರಿಚ್ ಸಿಎಂ ಯಾರು? – Kannada News | Thalapathi Vijay’s Rs 648 Cr Net Worth: India’s Second Richest CM and Tamil Nadu MLA

ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆಸ್ತಿ 648 ಕೋಟಿ ರೂಪಾಯಿ. ಅವರು ತಮಿಳುನಾಡಿನ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿಯೂ ಆಗಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ಆಸ್ತಿ 931 ಕೋಟಿ ರೂ.ಗಳಿಗೂ ಹೆಚ್ಚು. ತಮಿಳುನಾಡಿನ ಅತ್ಯಂತ ಶ್ರೀಮಂತ ಶಾಸಕಿ ಲಿಮಾ ರೋಸ್ ಮಾರ್ಟಿನ್. ಅವರ ಆಸ್ತಿ 5,863 ಕೋಟಿ ರೂ. ಲಿಮಾ ರೋಸ್ ಮಾರ್ಟಿನ್ ಲಾಲ್ಗುಡಿಯ ಎಐಎಡಿಎಂಕೆ ಶಾಸಕಿ. ಎರಡನೇ ಸ್ಥಾನದಲ್ಲಿರುವ ಶಾಸಕ…

Read More

ಟಿಮ್ ಡೇವಿಡ್​​ಗೆ ದುಬಾರಿ ಆಯ್ತು ಅಶ್ಲೀಲ ಸನ್ನೆ; ಬ್ಯಾನ್ ಭೀತಿ – Kannada News | Tim David Fined 30 for Obscene Gesture in RCB vs MI Match; Faces Ban Threat

ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ ವಿವಾದದಿಂದಲೂ ಸುದ್ದಿಯಲ್ಲಿದೆ. ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣ ಆಗಿತ್ತು. ಅವರು ಓಪನ್ ಆಗಿ ಮುಂಬೈ ಆಟಗಾರರಿಗೆ ಮಧ್ಯ ಬೆಟ್ಟು ತೋರಿಸಿದ್ದರು. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ. ಪಂದ್ಯದ ಕೊನೆಯ ಎಸೆತದವರೆಗೂ ಸಾಗಿದ ಈ ರೋಚಕ ಹೋರಾಟದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿತು….

Read More

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ – Kannada News | Karnataka Implements New Excise Policy from May 11: Cheap Liquor Prices to Rise, Premium Brands Get Cheaper

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More