Headlines

ತೆಲುಗಿನಲ್ಲಿ ಅದ್ದೂರಿಯಾಗಿ ರಿಲೀಸ್ ಆಗೋಕೆ ರೆಡಿ ಆಯ್ತು ‘ರಾಕ್ಷಸಪುರದೊಳ್’

ಕನ್ನಡದ ಚಿರಪರಿಚಿತ ನಟ ರಾಜ್ ಬಿ. ಶೆಟ್ಟಿ ಅವರ ಅಭಿನಯದ ‘ರಾಕ್ಷಸಪುರದೊಳ್’ ಚಿತ್ರವು ಈಗ ತೆಲುಗು ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ರಾಕ್ಷಸಪುರಂ’ ಎಂದು ಹೆಸರಿಡಲಾಗಿದ್ದು, ಖ್ಯಾತ ನಿರ್ಮಾಪಕ ಕೆ.ಎಸ್. ರಾಮರಾವ್ ಅವರು ಇದನ್ನು ಪ್ರಸ್ತುತಪಡಿಸುತ್ತಿದ್ದಾರೆ. ತೆಲುಗು ಸೆನ್ಸಾರ್ ಪೂರ್ಣಗೊಂಡಿದೆ ಎಂದು ಚಿತ್ರದ ವಿತರಕ ಕೆ.ಎಸ್. ರಾಮರಾವ್ ಇತ್ತೀಚೆಗೆ ಘೋಷಿಸಿದರು. ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆಯಲಾಗಿದೆ ಎಂದಿದ್ದಾರೆ ಅವರು. ಮೇ 15 ರಂದು ತೆಲುಗು ಚಿತ್ರಮಂದಿರಗಳಲ್ಲಿ ಈ ಚಿತ್ರವು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು…

Read More

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ! – Kannada News | Karnataka Rain Update: Rain and Thunderstorm Alerts for Bengaluru and Coastal Regions

ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ! ಬೆಂಗಳೂರು, ಮೇ 12: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮುಖ್ಯಾಂಶಗಳು ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ…

Read More

ವಿಜಯ್ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ; ಮೊದಲ ರಿಚ್ ಸಿಎಂ ಯಾರು? – Kannada News | Thalapathi Vijay’s Rs 648 Cr Net Worth: India’s Second Richest CM and Tamil Nadu MLA

ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆಸ್ತಿ 648 ಕೋಟಿ ರೂಪಾಯಿ. ಅವರು ತಮಿಳುನಾಡಿನ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿಯೂ ಆಗಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ಆಸ್ತಿ 931 ಕೋಟಿ ರೂ.ಗಳಿಗೂ ಹೆಚ್ಚು. ತಮಿಳುನಾಡಿನ ಅತ್ಯಂತ ಶ್ರೀಮಂತ ಶಾಸಕಿ ಲಿಮಾ ರೋಸ್ ಮಾರ್ಟಿನ್. ಅವರ ಆಸ್ತಿ 5,863 ಕೋಟಿ ರೂ. ಲಿಮಾ ರೋಸ್ ಮಾರ್ಟಿನ್ ಲಾಲ್ಗುಡಿಯ ಎಐಎಡಿಎಂಕೆ ಶಾಸಕಿ. ಎರಡನೇ ಸ್ಥಾನದಲ್ಲಿರುವ ಶಾಸಕ…

Read More

ಟಿಮ್ ಡೇವಿಡ್​​ಗೆ ದುಬಾರಿ ಆಯ್ತು ಅಶ್ಲೀಲ ಸನ್ನೆ; ಬ್ಯಾನ್ ಭೀತಿ – Kannada News | Tim David Fined 30 for Obscene Gesture in RCB vs MI Match; Faces Ban Threat

ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ ವಿವಾದದಿಂದಲೂ ಸುದ್ದಿಯಲ್ಲಿದೆ. ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣ ಆಗಿತ್ತು. ಅವರು ಓಪನ್ ಆಗಿ ಮುಂಬೈ ಆಟಗಾರರಿಗೆ ಮಧ್ಯ ಬೆಟ್ಟು ತೋರಿಸಿದ್ದರು. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ. ಪಂದ್ಯದ ಕೊನೆಯ ಎಸೆತದವರೆಗೂ ಸಾಗಿದ ಈ ರೋಚಕ ಹೋರಾಟದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿತು….

Read More

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ – Kannada News | Karnataka Implements New Excise Policy from May 11: Cheap Liquor Prices to Rise, Premium Brands Get Cheaper

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More

Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ? – Kannada News | Santana Dosha: The Impact of Postponing Children According to Astrology

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ…

Read More

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ….

Read More

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಬೆಂಗಳೂರು, ಮೇ 12: ಕಬ್ಬನ್ ಪಾರ್ಕ್‌ನಲ್ಲಿ ಆಯೋಜಿಸಲಾದ ಮಾವು ಮತ್ತು ಹಲಸು ಮೇಳ ಜನರನ್ನು ಸೆಳೆಯುತ್ತಿದೆ. ಮೇ 9 ರಂದು ಆರಂಭಗೊಂಡು ಮೇ 18 ರವರೆಗೆ ನಡೆಯುತ್ತಿರುವ ಈ ಮೇಳದಲ್ಲಿ ಮಾವು ಪ್ರಿಯರು ವಿವಿಧ ತಳಿಯ ಮಾವಿನ ಹಣ್ಣುಗಳಾದ ಮಲ್ಗೋವಾ, ನೀಲಂ, ತೂತಾಪುರಿ, ರಸಪುರಿ ಮತ್ತು ಹಲಸಿನ ಹಣ್ಣುಗಳಿಗೆ ಮುಗಿಬೀಳುತ್ತಿದ್ದಾರೆ. ಮಾವಿನಿಂದ ತಯಾರಿಸಿದ ಐಸ್ ಕ್ರೀಂ, ಜ್ಯೂಸ್, ಹಲ್ವಾ ಸೇರಿದಂತೆ ಹಲವು ಖಾದ್ಯಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವು ಭಾಗಗಳಿಂದ ರೈತರು ತಮ್ಮ…

Read More