Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ? – Kannada News | Santana Dosha: The Impact of Postponing Children According to Astrology
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ…