Headlines

Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ? – Kannada News | Santana Dosha: The Impact of Postponing Children According to Astrology

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ…

Read More

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ….

Read More

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಬೆಂಗಳೂರು, ಮೇ 12: ಕಬ್ಬನ್ ಪಾರ್ಕ್‌ನಲ್ಲಿ ಆಯೋಜಿಸಲಾದ ಮಾವು ಮತ್ತು ಹಲಸು ಮೇಳ ಜನರನ್ನು ಸೆಳೆಯುತ್ತಿದೆ. ಮೇ 9 ರಂದು ಆರಂಭಗೊಂಡು ಮೇ 18 ರವರೆಗೆ ನಡೆಯುತ್ತಿರುವ ಈ ಮೇಳದಲ್ಲಿ ಮಾವು ಪ್ರಿಯರು ವಿವಿಧ ತಳಿಯ ಮಾವಿನ ಹಣ್ಣುಗಳಾದ ಮಲ್ಗೋವಾ, ನೀಲಂ, ತೂತಾಪುರಿ, ರಸಪುರಿ ಮತ್ತು ಹಲಸಿನ ಹಣ್ಣುಗಳಿಗೆ ಮುಗಿಬೀಳುತ್ತಿದ್ದಾರೆ. ಮಾವಿನಿಂದ ತಯಾರಿಸಿದ ಐಸ್ ಕ್ರೀಂ, ಜ್ಯೂಸ್, ಹಲ್ವಾ ಸೇರಿದಂತೆ ಹಲವು ಖಾದ್ಯಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವು ಭಾಗಗಳಿಂದ ರೈತರು ತಮ್ಮ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಂದುಕೊಂಡಿರುವ ಕೆಲಸ ಸಾಧ್ಯವಾಗದು – Kannada News | Horoscope Today, May 12, 2026: Daily Rashi Bhavishya Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವೈಧೃತಿ, ಕರಣ : ಬವ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

PBKS vs DC: ಸತತ 4ನೇ ಪಂದ್ಯ ಸೋತ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಜೀವಂತ – Kannada News | IPL 2026: Delhi Capitals Beat PBKS in Thriller, Playoff Hopes Alive After Chasing 211

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ತಂಡ, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ತಂಡದ ಪ್ಲೇ ಆಫ್ ಕನಸು ಜೀವಂತವಾಗಿ ಉಳಿದರೆ, ಇತ್ತ ಪಂಜಾಬ್ ತಂಡ ಸತತ 4ನೇ ಸೋಲಿಗೆ ಕೊರಳೊಡ್ಡಿತು.  ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ…

Read More

ಹಿಂದೂಗಳಿಗೆ ಅವಮಾನ, ಯುವತಿಯರಿಗೆ ಲೈಂಗಿಕ ಕಿರುಕುಳ; ಟಿಸಿಎಸ್ ನಾಸಿಕ್ ಪ್ರಕರಣದ ಬಗ್ಗೆ ಮಹಿಳಾ ಆಯೋಗದಿಂದ 50 ಪುಟದ ವರದಿ – Kannada News | Hindu religion insulted, posh failure in Toxic Workplace NCW submits 50 page report

ನವದೆಹಲಿ, ಮೇ 11: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಇಂದು 50 ಪುಟಗಳ ತನ್ನ ವರದಿ ಬಿಡುಗಡೆ ಮಾಡಿತು. ಬಿಪಿಒ ಘಟಕದಲ್ಲಿ ಕೆಲಸ ಮಾಡಲು ಅಹಿತಕರವಾದ ವಾತಾವರಣ, ಲೈಂಗಿಕ ಕಿರುಕುಳವನ್ನು ಮಹಿಳಾ ಆಯೋಗದ ಸಮಿತಿ ಗುರುತಿಸಿದೆ. ಟಿಸಿಎಸ್‌ನಿಂದ ಉದ್ಭವಿಸುವ ದೂರುಗಳ ವಿಷಯವನ್ನು ಎನ್‌ಸಿಡಬ್ಲ್ಯೂ ಸಮಿತಿಯು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಆರೋಪಗಳ ತನಿಖೆಗಾಗಿ ಸಮಿತಿಯನ್ನು ರಚಿಸಿತ್ತು. ಈ ವರದಿಯನ್ನು ಮೇ 8ರಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಲ್ಲಿಸಲಾಯಿತು. ಈ…

Read More

ಕಾನ್ ಸಿನಿಮೋತ್ಸವ 2026: ಈ ಬಾರಿ ಭಾರತದ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ? – Kannada News | Cannes Film Festival 2026 Indian Celebrities list Aishwarya Rai Alia Bhatt Kalyani Priyadarshan

ಜಗತ್ತಿನ ಪ್ರತಿಷ್ಠಿತ ಸಿನಿಮೋತ್ಸವಗಳಲ್ಲಿ ಒಂದಾದ ‘ಕಾನ್ ಚಲನಚಿತ್ರೋತ್ಸವ 2026’ (Cannes Film Festival) ಮಂಗಳವಾರದಿಂದ (ಮೇ 12) ಆರಂಭವಾಗಲಿದ್ದು, ಈ ಬಾರಿ ಭಾರತೀಯ ಚಿತ್ರರಂಗದ ಪ್ರಾತಿನಿಧ್ಯ ಮತ್ತಷ್ಟು ಮೆರುಗು ಪಡೆಯಲಿದೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಮಲಯಾಳಂ, ಪಂಜಾಬಿ, ಮರಾಠಿ ಮತ್ತು ಗುಜರಾತಿ ಚಿತ್ರೋದ್ಯಮದ ಕಲಾವಿದರು ಜಾಗತಿಕ ವೇದಿಕೆಯಲ್ಲಿ ಮಿಂಚಲಿದ್ದಾರೆ. ಈ ಬಾರಿಯ ಕಾನ್ ಉತ್ಸವದಲ್ಲಿ (Cannes 2026) ಪಾಲ್ಗೊಳ್ಳಲಿರುವ ಪ್ರಮುಖ ಭಾರತೀಯ ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ಇಲ್ಲಿದೆ.. ಕಲ್ಯಾಣಿ ಪ್ರಿಯದರ್ಶನ್: ‘ಲೋಕಃ’ ಚಿತ್ರದ ಮೂಲಕ ಭಾರತದಾದ್ಯಂತ ಖ್ಯಾತಿ…

Read More

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು – Kannada News | A young woman Commits Suicide By hanging herself in hostel at belagavi

ಬೆಂಗಳೂರು, (ಮೇ 11): ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು,…

Read More

ಬಿಸಿಲ ಝಳಕ್ಕೆ ಭಣಗುಡುತ್ತಿವೆ ಐತಿಹಾಸಿಕ ತಾಣಗಳು: ಬಾದಾಮಿ, ಐಹೊಳೆ, ಪಟ್ಟದಕಲ್ಲಿಗೆ ಪ್ರವಾಸಿಗರ ಬರ – Kannada News | Heatwave Hits Bagalkot Historical Sites: Tourist Footfall Drops at Badami, Pattadakal, Aihole

ಬಾದಾಮಿ, ಕೂಡಲಸಂಗಮ, ಐಹೊಳೆImage Credit source: tv9 kannada ಬಾಗಲಕೋಟೆ, ಮೇ 11: ಜಿಲ್ಲೆಯಲ್ಲಿ ಚಾಲುಕ್ಯರ ಐತಿಹಾಸಿಕ ಸ್ಥಳಗಳು, ಬಸವಣ್ಣನವರ ಐಕ್ಯ ಸ್ಥಳ ಮತ್ತು ಸಂಗಮನಾಥ ದೇಗುಲ ಸೇರಿದಂತೆ ಅನೇಕ ಪ್ರವಾಸಿ ತಾಣಗಳನ್ನು ಹೊಂದಿರುವ ಪ್ರಮುಖ ಜಿಲ್ಲೆ ಬಾಗಲಕೋಟೆ (bagalkot). ಆದರೆ ಜಿಲ್ಲೆಗೆ ಇದೀಗ ಪ್ರವಾಸಿಗರ ಬರ ಎದುರಾಗಿದೆ. ಇದಕ್ಕೆ ಕಾರಣ ನೆತ್ತಿ ಸುಡುತ್ತಿರುವ ಬಿರುಬಿಸಿಲು (Heatwave). 40 ಡಿಗ್ರಿ ಸೆಲ್ಸಿಯಸ್ ತಲುಪುತ್ತಿರುವ ತಾಪಮಾನಕ್ಕೆ ಪ್ರವಾಸಿಗರು ಪ್ರವಾಸಿ ತಾಣಗಳಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ ಉಪಹಾರ, ಲಾಡ್ಜ್​​, ಎಳೆನೀರು,…

Read More

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್ – Kannada News | Shreyas Iyer’s IPL 2026 Heroics: 5th Fifty, Breaks Kohli’s Record for Punjab Kings

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ…

Read More