Headlines

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ವಿಜಯ್ ಗೆದ್ದರು; ರಿಷಿಕಾ ಸಿಂಗ್ ಈ ರೀತಿ ಹೇಳಿದ್ದೇಕೆ? – Kannada News | Rishika Singh talks about Thalapathy Vijay and Trisha Krishnan Tamil Nadu Election

ನಟಿ ರಿಷಿಕಾ ಸಿಂಗ್ (Rishika Singh) ಅವರು ಅಪಘಾತದ ಬಳಿಕ ಚೇತರಿಸಿಕೊಂಡರು. ಮತ್ತೆ ಬಣ್ಣದ ಲೋಕಕ್ಕೆ ಕಮ್​ಬ್ಯಾಕ್ ಮಾಡಲು ಅವರು ಸಜ್ಜಾಗಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಮಾತಿಗೆ ಸಿಕ್ಕ ಅವರು ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷ ಕಟ್ಟಿ, ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದಾರೆ. ಈ ಕುರಿತು ರಿಷಿಕಾ ಸಿಂಗ್ ಮಾತನಾಡಿದ್ದಾರೆ. ‘ವಿಜಯ್ ಮಾಡಿದ್ದು ಸರಿಯೋ ತಪ್ಪೋ ಅಂತ ಹೇಳುವಷ್ಟು ದೊಡ್ಡವಳು ನಾನಲ್ಲ. ವಿಜಯ್…

Read More

ವೈಕೋ ಮನೆಗೆ ಹೋದ ಸಿಎಂ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್ – Kannada News | Tamil Nadu CM Vijay visits Vaikos House his domestic helps cant keep calm

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಅವರು ಇಂದು ಚೆನ್ನೈನಲ್ಲಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಭೇಟಿ ಅನಿರೀಕ್ಷಿತವಾದ ವೈರಲ್ ದೃಶ್ಯಕ್ಕೆ ಸಾಕ್ಷಿಯಾಯಿತು. ವೈಕೋ ತಮ್ಮ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿಗೆ ಪರಿಚಯಿಸಿದರು. ಆಗ ಅಲ್ಲೇ ಇದ್ದ ಮನೆಕೆಲಸದವರು ನಾವು ಕೂಡ ನಿಮಗೇ ಮತ ಹಾಕಿದ್ದೇವೆ, ನಾವು ನಿಮ್ಮ ಅಭಿಮಾನಿಗಳು ಎಂದು ಸಿಎಂ ವಿಜಯ್ ಎದುರು ಬಂದು ಕೈಮುಗಿದರು. ಅದನ್ನು ಕೇಳಿ ಖುಷಿಯಾದ ವಿಜಯ್ ಕೂಡ ಅವರಿಗೆ ಕೈ…

Read More

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | We are giving big guarantee to Bengaluru People On May 13 Announced By DK Shivakumar

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ…

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್ – Kannada News | Rahul Dravid Co Owner of European T20 League Team; R. Ashwin Captains Dublin Guardians

ತಮ್ಮ ಕೋಚಿಂಗ್​ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್…

Read More

ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ – Kannada News | Jacqueline Fernandez legal trouble ED opposes approver plea Sukesh Chandrasekhar case

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತಾನು ಅಪ್ರೂವರ್ (ಮಾಫಿ ಸಾಕ್ಷಿ) ಆಗಲು ಅನುಮತಿ ನೀಡಬೇಕೆಂದು ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿಯನ್ನು ಜಾರಿ ನಿರ್ದೇಶನಾಲಯ (ED) ಸೋಮವಾರ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಬಲವಾಗಿ ವಿರೋಧಿಸಿದೆ. ಜಾಕ್ವೆಲಿನ್ ಈ ಪ್ರಕರಣದಲ್ಲಿ ಕೇವಲ ಸಂತ್ರಸ್ತೆಯಲ್ಲ, ಬದಲಿಗೆ ಅವರು ಅಪರಾಧದ ಹಣದ ಪ್ರಮುಖ ಫಲಾನುಭವಿ ಎಂದು ಇಡಿ ನ್ಯಾಯಾಲಯಕ್ಕೆ…

Read More

2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ – Kannada News | AIADMK split into 2 Camps 17 MLAs back EPS as leader 30 others supporting Shanmugam

ನವದೆಹಲಿ, ಮೇ 11: ಎಐಎಡಿಎಂಕೆ ಪಕ್ಷ ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ. ಇದು ರಾಜಕೀಯ ವಲಯಗಳಲ್ಲಿ ಕುತೂಹಲ ಸೃಷ್ಟಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಎಐಎಡಿಎಂಕೆ ಕೇವಲ 47 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಕಾರಣದಿಂದಾಗಿ ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರ ಬಗ್ಗೆ ಅತೃಪ್ತರಾಗಿದ್ದಾರೆಂದು ಹೇಳಲಾಗುತ್ತಿದೆ. ಶಾಸಕಾಂಗ ಸಮಿತಿ ನಾಯಕನ ಸ್ಥಾನಕ್ಕೆ ಪಳನಿಸ್ವಾಮಿ ಅವರಿಗೆ ಎಐಎಡಿಎಂಕೆಯ ಕೇವಲ 17…

Read More

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…

Read More

TV9 Kannada News Live: ಶೆಡ್​​ಗೆ ಬೆಂಕಿ ತಗುಲಿ ಮಕ್ಕಳಿಬ್ಬರು ದಹನ; ಬೆಟ್ಟದಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ – Kannada News | TV9 Kannada News Live: Two Children Die in Bengaluru Fire Accident; Engineer Dies by Suicide After Jumping Off Hill

ಅತ್ನಿ ಅವಘಡ, ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ Image Credit source: tv9 kannada ಬೆಂಗಳೂರು, ಮೇ 11: ನಗರದ ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ (fire tragedy) ತಗುಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರ್ಜುನ್ (5) ಮತ್ತು ಆಶಾ (3) ಮೃತ ಮಕ್ಕಳು. ಮತ್ತೊಂದು ಪ್ರಕರಣದಲ್ಲಿ PWD ಸಹಾಯಕ ಇಂಜಿನಿಯರ್​​ ಬೆಟ್ಟದಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ಮಂಜುಪ್ರಸಾದ್​​ (33) ಆತ್ಮಹತ್ಯೆ ಮಾಡಿಕೊಂಡ…

Read More

ಕೊನೆಯ ಎಸೆತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಆರ್​ಸಿಬಿಗೆ ಯಾವ ಸ್ಥಾನ? – Kannada News | IPL Last Ball Wins: RCB Now 4th After Raipur Victory Over Mumbai Indians

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್‌ನಲ್ಲಿ ಕೊನೆಯ ಎಸೆತದಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದುಕೊಂಡಿದೆ. ಚೆನ್ನೈ ತಂಡವು 2008 ರಲ್ಲಿ ಕೊನೆಯ ಎಸೆತದಲ್ಲಿ ಮೊದಲ ಗೆಲುವು ಸಾಧಿಸಿತು. ನಂತರ, 2012 ರಲ್ಲಿ ಮೂರು ಗೆಲುವು, 2019, 2020, 2021, 2022 ಮತ್ತು 2023 ರಲ್ಲಿಯೂ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿದೆ (PC- IPL X). Source link

Read More