ತಾವು ರಾಜ್ಯಸಭೆಗೆ ಹೋಗುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ – Kannada News | Nitish Kumar Confirms Rajya Sabha Move: Bihar CM’s Parliament Shift Explained
ಪಾಟ್ನಾ, ಮಾರ್ಚ್ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸುತ್ತಾರೆ ಎನ್ನುವ ಕುರಿತು ಚರ್ಚೆ ಆರಂಭವಾಗಿದೆ. ಅದಕ್ಕೆ ಪುಷ್ಟಿ ಎಂಬಂತೆ ನಿತೀಶ್ ಕುಮಾರ್ ಇಂದು ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಾಜ್ಯಸಭೆಗೆ ತೆರಳುವ ಬಗ್ಗೆ ಮೌನ ಮುರಿದಿದ್ದಾರೆ.ಈಗ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ತಮ್ಮ ರಾಜ್ಯಸಭಾ ಚುನಾವಣೆಯ ಸುದ್ದಿಯನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು ಬಿಹಾರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎರಡು ದಶಕಗಳಿಗೂ…