ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ – Kannada News | Bengaluru Suburban Rail Project: K RIDE Signs Deal with ICF to Procure 153 Metro Coaches
ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ. ಮುಖ್ಯಾಂಶಗಳು 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ 153 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ ಮುಂದಿನ 18…