Headlines

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ – Kannada News | Daily necessities things price hike Over Fuel Crisis says Finance Expert Rudramurth

ಬೆಂಗಳೂರು, (ಮೇ 11):  ಮಧ್ಯಪ್ರಾಚ್ಯ ಯುದ್ದದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ (Petrol and diesel) ಬೆಲೆ ಏರಿಕೆಯ ಭೀತಿ ಉಂಟಾಗಿರುವ ನಡುವೆಯೇ, ಎಚ್ಚರಿಕೆಯ ನುಡಿಗಳನ್ನು ಆಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಂತಾರಾಷ್ಟ್ರೀಯ ಸಂಘ ರ್ಷಗಳಿಂದ ಆಗುತ್ತಿರುವ ಬೆಲೆ ಏರಿಕೆಗಳನ್ನು ಎದುರಿಸಲು ಎಲ್ಲರಸಾಮೂಹಿಕ ಭಾಗೀದಾರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸನ್ನಿಹಿತವಾಗಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮೋದಿ ಅವರ ಈ ಹೇಳಿಕೆ ನಾನಾ ರೀತಿಯ ಚರ್ಚೆಗಳು ಶುರುವಾಗಿದ್ದು, ಪೆಟ್ರೋಲ್ ಹಾಗೂ…

Read More

ಜೆನ್ ಜೀ ಪ್ರೇಕ್ಷಕರ ಮನಗೆಲ್ಲುವ ಪ್ರಯತ್ನ; ಅಗಸ್ತ್ಯ ಹೊಸ ಸಿನಿಮಾ ‘ಡಿಂಚಕ್ ಡಿಂಚಕ್’ – Kannada News | Jotheyagi Hithavagi fame actor Agasthya new Kannada movie title Dinchak Dinchak

‘ಜೊತೆಯಾಗಿ ಹಿತವಾಗಿ’ ಎಂಬ ಕಾವ್ಯಾತ್ಮಕ ಚಿತ್ರದ ಮೂಲಕ ಸದ್ದಿಲ್ಲದೆ ಸ್ಯಾಂಡಲ್‌ವುಡ್ ಪ್ರವೇಶಿಸಿ ಪ್ರೇಕ್ಷಕರ ಗಮನ ಸೆಳೆದಿದ್ದ ಹೊಸ ನಟ ಅಗಸ್ತ್ಯ (Agasthya) ಅವರು ಈಗ ತಮ್ಮ ಎರಡನೇ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರಲು ಸಿದ್ಧತೆ ಮಾಡಿಕೊಂಡಿದ್ದಾರೆ. ವಿಭಿನ್ನ ಶೀರ್ಷಿಕೆಯ ಮೂಲಕ ಕುತೂಹಲ ಮೂಡಿಸುವ ಪ್ರಯತ್ನ ಅವರದ್ದಾಗಿದೆ. ಈ ಸಿನಿಮಾಗೆ ‘ಡಿಂಚಕ್ ಡಿಂಚಕ್’ (Dinchak Dinchak) ಎಂದು ಹೆಸರಿಡಲಾಗಿದೆ. ಹದಿಹರೆಯದವರ ತರಲೆ-ತಮಾಷೆ ಹಾಗೂ ಕೌಟುಂಬಿಕ ಭಾವನೆಗಳನ್ನೊಳಗೊಂಡ ಅಚ್ಚುಕಟ್ಟಾದ ಕಥಾ ಎಳೆಯನ್ನು ಅಗಸ್ತ್ಯ ಸಿದ್ಧಪಡಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತದ…

Read More

ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ; ಚಿತ್ರರಂಗದ ಕಂಬನಿ – Kannada News | Telugu actor Bharath Kanth dies in Car Accident in Hyderabad Outer Ring Road

ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಹೈದರಾಬಾದ್‌ನ ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Car Accident) ನಿಧನರಾಗಿದ್ದಾರೆ. ಭರತ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಾಯಿ ತ್ರಿಲೋಕ್ ಎಂಬುವವರು ಕೂಡ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಿಟ್ ನಂ. 12ರ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಭರತ್ ಕಾಂತ್ (Bharath Kanth), ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ…

Read More

ಬೇಸಿಗೆಯಲ್ಲಿ ಹಾವುಗಳು ಪದೇ ಪದೇ ಮನೆ ಬಳಿ ಕಾಣಿಸಿಕೊಳ್ಳಲು ಈ ಮರ ಗಿಡಗಳೇ ಮುಖ್ಯ ಕಾರಣ – Kannada News | These are the trees and plants that attract snakes

ಬೇಸಿಗೆಯಲ್ಲಿ ತಂಪು ಜಾಗವನ್ನು ಹುಡುಕುತ್ತಾ ಹಾವುಗಳು (snakes) ಬಿಲದಿಂದ ಹೊರಬರುತ್ತವೆ. ಹೀಗೆ ಸುಳಿದಾಡುತ್ತಾ ಬರುವ ಹಾವುಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ.  ಪೊದೆ,  ಮರ ಗಿಡಗಳ ಬುಡ ಸೇರಿದಂತೆ ತಂಪಾದ ಸ್ಥಳಗಳ ಬಳಿ ಹಾವುಗಳು ಕಾಣಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನೆ ಸುತ್ತ ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಸಹ ಪದೇ ಪದೇ ಹಾವುಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮನೆ ಸುತ್ತಲೂ ಇರುವ ಈ ಕೆಲವೊಂದು ಮರ ಗಿಡಗಳು ಕಾರಣವಂತೆ. ಹೌದು ಕೆಲವು ಸಸ್ಯಗಳ ಬಳಿ ಹಾವುಗಳು ಬೇಗನೇ ಆಕರ್ಷಿತವಾಗುತ್ತದೆ.   ಆದ್ದರಿಂದ ನಿಮ್ಮ ಮನೆಯ…

Read More

ICC Annual Ranking: ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆದ ಭಾರತದ ಪಾರುಪತ್ಯ – Kannada News | ICC Annual ODI Rankings: Team India Retains No.1 Spot Amid IPL Break, Pakistan Slips

ಟಿ20 ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ (Team India) ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿದಿದೆ. ಪ್ರಸ್ತುತ ಐಪಿಎಲ್ (IPL 2026) ನಡೆಯುತ್ತಿರುವುದರಿಂದ ಭಾರತ ತಂಡ ಯಾವುದೇ ಸರಣಿಗಳನ್ನು ಆಡುತ್ತಿಲ್ಲ. ಐಪಿಎಲ್​ನ ಲೀಗ್ ಹಂತ ಮುಗಿಯುವ ಹಂತಕ್ಕೆ ಬಂದಿದ್ದು, ಆ ಬಳಿಕ ಪ್ಲೇಆಫ್ ಸುತ್ತು ನಡೆಯಲಿದೆ. ಇದರೊಂದಿಗೆ ಐಪಿಎಲ್​ಗೆ ತೆರೆ ಬೀಳಲಿದೆ. ಇದರ ನಂತರವೇ ಟೀಂ ಇಂಡಿಯಾ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದೆ. ಅಂದರೆ 2 ತಿಂಗಳಿಂದ ಟೀಂ ಇಂಡಿಯಾ ಯಾವುದೇ ಸರಣಿಗಳನ್ನು ಆಡದಿದ್ದರೂ ಐಸಿಸಿ (ICC) ರ್ಯಾಂಕಿಂಗ್​ನಲ್ಲಿ…

Read More

ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್ – Kannada News | Anjanadri Temple Gold Donation Row: Businessman Mahesh Reddy’s Released Bill Raises Doubts

ಕೊಪ್ಪಳ, ಮೇ 11: ನಗರದ ಸುಪ್ರಸಿದ್ಧ ಅಂಜನಾದ್ರಿ ಬೆಟ್ಟದ (Anjanadri Betta) ಆಂಜನೇಯ ಸ್ವಾಮಿಗೆ ಹೈದರಾಬಾದ್​​ ಮೂಲದ ಉದ್ಯಮಿ ಮಹೇಶ ರೆಡ್ಡಿ ನೀಡಿದ್ದ 2.50 ಕೋಟಿ ಮೌಲ್ಯದ ಚಿನ್ನದ (Gold) ಆಭರಣಗಳು ಅಸಲಿಗೆ ಬಂಗಾರವೇ ಅಲ್ಲ ಎಂಬ ಸ್ಫೋಟಕ ಸತ್ಯ ಬಯಲಾಗಿದೆ. ಹೀಗಾಗಿ ಆಭರಣ ಖರೀದಿಯ ಅಧಿಕೃತ ಬಿಲ್ ನೀಡುವಂತೆ ಜಿಲ್ಲಾಡಳಿತ ನೋಟಿಸ್ ಬೆನ್ನಲ್ಲೇ, ಇದೀಗ ಉದ್ಯಮಿ ಬಿಲ್ ಬಿಡುಗಡೆ ಮಾಡಿದ್ದು, ಆದರೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮುಖ್ಯಾಂಶಗಳು ಕೊಪ್ಪಳ ಜಿಲ್ಲಾಡಳಿತ ನೋಟಿಸ್ ಬೆನ್ನಲ್ಲೇ ಬಂಗಾರ ಖರೀದಿ…

Read More

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ – Kannada News | Tamil Nadu CM Vijay meets DMK President MK Stalin at their residence

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸಿಎಂ ವಿಜಯ್ ಅವರನ್ನು ಆತ್ಮೀಯವಾಗಿ ಮನೆಗೆ ಸ್ವಾಗತಿಸಿದರು. ಹಸ್ತಲಾಘವ ನೀಡುವ ಮೂಲಕ ವಿಜಯ್ ಅವರಿಗೆ ಸ್ವಾಗತ ನೀಡಿದ ಸ್ಟಾಲಿನ್ ಬಳಿಕ ಹೂಗುಚ್ಛ ನೀಡಿ, ರೇಷ್ಮೆ ಶಾಲು ಹೊದಿಸಿದರು. ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ…

Read More

ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ – Kannada News | Sunil Bharti Mittal urges India companies to double down on investments

ಸುನಿಲ್ ಭಾರ್ತಿ ಮಿತ್ತಲ್Image Credit source: PTI ನವದೆಹಲಿ, ಮೇ 11: ಜಾಗತಿಕವಾಗಿ ಪಶ್ಚಿಮ ಏಷ್ಯಾದಲ್ಲಿ (Middle East) ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದರೂ, ಭಾರತೀಯ ಉದ್ಯಮಿಗಳು ಹಿಂಜರಿಯದೆ ದೇಶದ ಒಳಗಿನ ಹೂಡಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದು ಭಾರ್ತಿ ಎಂಟರ್‌ಪ್ರೈಸಸ್ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ (Sunil Bharti Mittal) ಅವರು ಕರೆ ನೀಡಿದ್ದಾರೆ. ಜಾಗತಿಕ ಹೊಯ್ದಾಟಗಳ ನಡುವೆ ಭಾರತೀಯ ಆರ್ಥಿಕ ಬೆಳವಣಿಗೆ ಸರಾಗವಾಗಿ ಮುಂದುವರಿಯುವಂತಾಗಲು ಉದ್ಯಮಗಳು ದೊಡ್ಡ ಪಾತ್ರ ವಹಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು…

Read More

IPL 2026: ಗೇಲಿ ಮಾಡಿದ್ದ ಕೆಕೆಆರ್​ಗೆ ತಕ್ಕ ತಿರುಗೇಟು ನೀಡುತ್ತಾ ಆರ್​ಸಿಬಿ? – Kannada News | IPL 2026: RCB vs KKR Match 57 Playoff Hopes and Revenge Battle Heats Up!

ಐಪಿಎಲ್ 2026 (IPL 2026) ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR)​ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಆರ್​ಸಿಬಿಗೆ ಹೋಲಿಸಿದರೆ, ಕೆಕೆಆರ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರಷ್ಟೇ ಕೆಕೆಆರ್​ಗೆ ಪ್ಲೇಆಫ್ ಕನಸು ಜೀವಂತ, ಇಲ್ಲದಿದ್ದರೆ ಅದು ಕೂಡ ಲೀಗ್ ಹಂತದಲ್ಲೇ ಹೊರಬೀಳಲಿದೆ. ಹೀಗಾಗಿ ರಹಾನೆ ಪಡೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಆರ್​ಸಿಬಿ,…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ – Kannada News | Sringeri postal vote controversy: supreme Court Stays On Karnataka Hight Recount Order

ನವದೆಹಲಿ, (ಮೇ 11): ಶೃಂಗೇರಿ (sringeri) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ (supreme Court) ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ (Karnataka High Court) ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು…

Read More