ಯುವ ವಾಹನ ವಿನ್ಯಾಸಕರಿಗೆ ಭರ್ಜರಿ ಅವಕಾಶ: ‘ಡಿಸೈನ್-ಎಕ್ಸ್‌ಥಾನ್ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ – Kannada News | Maruti Suzuki Announces Design X Thon 2026: A Golden Opportunity for Budding Vehicle Designers
‘ಡಿಸೈನ್-ಎಕ್ಸ್‌ಥಾನ್ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ Image Credit source: google Gemini ಬೆಂಗಳೂರು, ಮೇ 11: ಭಾರತದಲ್ಲಿ ವಾಹನ ವಿನ್ಯಾಸ ಕ್ಷೇತ್ರದಲ್ಲಿರುವ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಜನಪ್ರಿಯ ವಾಹನ ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki) ಮುಂದಾಗಿದೆ. ಈ ನಿಟ್ಟಿನಲ್ಲಿ ಕಂಪನಿಯು ತನ್ನ ಜನಪ್ರಿಯ ವಿನ್ಯಾಸ ಸ್ಪರ್ಧೆಯ 2ನೇ ಆವೃತ್ತಿಯಾದ ‘ಡಿಸೈನ್-ಎಕ್ಸ್‌ಥಾನ್ 2026’ ಅನ್ನು ಅಧಿಕೃತವಾಗಿ ಘೋಷಿಸಿದೆ. ಕಳೆದ ವರ್ಷ ನಡೆದ ಮೊದಲ ಆವೃತ್ತಿಯ ಅಭೂತಪೂರ್ವ ಯಶಸ್ಸಿನ ನಂತರ, ಭಾರತದಲ್ಲಿರುವ…