ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು? – Kannada News | Kote Station Lady Police ASI Gold mangalsutra theft In Shivamogga During Congress protest
ಶಿವಮೊಗ್ಗ, (ಡಿಸೆಂಬರ್ 18): ಕಾಂಗ್ರೆಸ್ ಪ್ರತಿಭಟನೆಯ (Congress Protest) ಬಂದೋಬಸ್ತ್ ವೇಳೆ, ಕರ್ತವ್ಯ ನಿರತ ಮಹಿಳಾ ಪೊಲೀಸ್ (Lady Police) ಅಧಿಕಾರಿಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು (ಡಿಸೆಂಬರ್ 18) ಬೆಳಗ್ಗೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು…