ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ! – Kannada News | CM Siddaramaiah Hails Joseph Vijay’s Historic Win; Focus on Inter State Cooperation
ಬೆಂಗಳೂರು, ಮೇ.11 : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಜಯ್ ಅವರಿಗೆ ಶುಭಾಶಯ ಕೋರಿದ ಸಿದ್ದರಾಮಯ್ಯ ಅವರು, ತಮಿಳುನಾಡಿನ ಅಭಿವೃದ್ಧಿಗಾಗಿ ಅವರ ಆಡಳಿತ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ನೆರೆಹೊರೆಯ ರಾಜ್ಯಗಳಾದ ಕರ್ನಾಟಕ ಮತ್ತು…