ಯುಬಿ ಸಿಟಿ ಫೈವ್ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 45 ಕೆಜಿ ಕೊಳೆತ ಮಾಂಸ, 15 ಲೀ. ಕರಿದ ಅಡುಗೆ ಎಣ್ಣೆ ಪತ್ತೆ – Kannada News | Bengaluru UB City 5 Star Hotel Raids: 45 Kg Rotten Meat, 15 Litres Used Cooking Oil Seized
ಯುಬಿ ಸಿಟಿ ಹೋಟೆಲ್‌ಗಳ ಮೇಲೆ ದಾಳಿImage Credit source: tv9 ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ (Bengaluru) ಪ್ರತಿಷ್ಠಿತ ಯುಬಿ ಸಿಟಿಯಲ್ಲಿರುವ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್‌ಗಳ ಅಡುಗೆಮನೆಗಳಲ್ಲಿನ ಅವ್ಯವಸ್ಥೆ ಬಯಲಾಗಿದೆ. ಐದು ಹೋಟೆಲ್‌ಗಳ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು ಸೇರಿದಂತೆ ಹಲವು ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 45 ಕೆಜಿ ಕೊಳೆತ ಮಾಂಸ, 15 ಲೀಟರ್ ಕರಿದ ಅಡುಗೆ ಎಣ್ಣೆ ಪತ್ತೆ…