Headlines

Ramdan 2026: ಫೆ. 19ರಿಂದ ಪವಿತ್ರ ರಂಜಾನ್ ಮಾಸ ಪ್ರಾರಂಭ: ಉಪವಾಸ, ಪ್ರಾರ್ಥನೆಯ ಮಹತ್ವ ತಿಳಿಯಿರಿ – Kannada News | Ramazan 2026: Fasting Rules, Dates and Significance of Roza in Islam

ಪ್ರಪಂಚದ ಅನೇಕ ದೇಶಗಳಲ್ಲಿ, ವಿಶೇಷವಾಗಿ ಸೌದಿ ಅರೇಬಿಯಾದಲ್ಲಿ, ಫೆಬ್ರವರಿ 17 ರಂದು ಪವಿತ್ರ ರಂಜಾನ್ ತಿಂಗಳ ಚಂದ್ರ ಕಾಣಿಸಿಕೊಂಡಿದ್ದು, ಫೆಬ್ರವರಿ 18ರಿಂದ ಉಪವಾಸಗಳು ಆರಂಭವಾಗಿವೆ. ಮೆಕ್ಕಾ, ಮದೀನಾ ಸೇರಿದಂತೆ ಜಗತ್ತಿನಾದ್ಯಂತ ಇಸ್ಲಾಂ ಧರ್ಮದವರು ತಮ್ಮ ಸ್ಥಳೀಯ ಮಸೀದಿಗಳಲ್ಲಿ ತರಾವೀಹ್ ಪ್ರಾರ್ಥನೆ (Taraweeh) ಗಳಿಂದ ಈ ಮಾಸವನ್ನು ಆಚರಿಸುತ್ತಿದ್ದಾರೆ. ಅರೇಬಿಯಾ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಸಾಮಾನ್ಯವಾಗಿ ರಂಜಾನ್ ಉಪವಾಸದ ದಿನಕ್ಕೆ ಒಂದು ದಿನದ ವ್ಯತ್ಯಾಸವಿರುತ್ತದೆ, ಹಾಗಾಗಿ ಭಾರತದಲ್ಲಿ ಮೊದಲ ಉಪವಾಸವು ಫೆಬ್ರವರಿ 19 ರಿಂದಲೇ ಪ್ರಾರಂಭವಾಗಲಿದೆ. ರೋಜಾ ಎಂದರೇನು?…

Read More

ಅಮೆರಿಕನಲ್ಲಿ ‘ಪೆದ್ದಿ’ ಟಿಕೆಟ್ ದರ ಹಾಲಿವುಡ್ ಸಿನಿಮಾಗಳಿಗೂ ಹೆಚ್ಚು: ಅಭಿಮಾನಿಗಳ ಬೇಸರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಭಾರತದ ಸಿನಿಮಾಗಳಿಗೆ ವಿಶೇಷವಾಗಿ ತೆಲುಗು ಸಿನಿಮಾಗಳಿಗೆ ಭಾರತದಲ್ಲಿ ಇರುವಷ್ಟೆ ಬೇಡಿಕೆ ಅಮೆರಿಕದಲ್ಲೂ ಇದೆ. ಅದರಲ್ಲೂ ಉತ್ತರ ಅಮೆರಿಕನಲ್ಲಿ ತೆಲುಗು ಸಿನಿಮಾಗಳು ಭರ್ಜರಿ ಗಳಿಕೆ ಮಾಡುತ್ತವೆ. ಇದೇ ಕಾರಣಕ್ಕೆ ‘ಪೆದ್ದಿ’ ಸಿನಿಮಾವನ್ನು ಅಮೆರಿಕದಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ. ಆದರೆ ‘ಪೆದ್ದಿ’ ಸಿನಿಮಾಕ್ಕೆ ನಿಗದಿಪಡಿಸಿರುವ ಟಿಕೆಟ್ ದರಗಳು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಿನಿಮಾ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ‘ಪೆದ್ದಿ’ ಸಿನಿಮಾದ…

Read More

ಅಹಮದಾಬಾದ್ ವಿಮಾನ ದುರಂತಕ್ಕೆ ಒಂದು ವರ್ಷ ತುಂಬಿದ್ರೂ ಪ್ರಕಟವಾಗದ ತನಿಖಾ ವರದಿ; ಎಎಐಬಿ ಗಡುವು ಮೀರಿದ ಭಾರತ! – Kannada News | One year for Ahmedabad Air India Plane Crash : India Misses ICAO Deadline for Investigation Report

ಅಹಮದಾಬಾದ್ ವಿಮಾನ ದುರಂತImage Credit source: PTI ಮುಂಬೈ, ಜೂನ್ 13: ದೇಶವನ್ನೇ ಆಘಾತಕ್ಕೀಡುಮಾಡಿದ್ದ ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ (Ahmedabad Plain crash) ಸಂಭವಿಸಿ ಶುಕ್ರವಾರಕ್ಕೆ (ಜೂನ್ 12) ಸರಿಯಾಗಿ ಒಂದು ವರ್ಷ ಆಗಿದೆ. ಆದರೆ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಯಾವುದೇ ಅಂತಿಮ ವರದಿಯನ್ನು ಬಿಡುಗಡೆ ಮಾಡಿಲ್ಲ. ಈ ಮೂಲಕ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ನಿಗದಿಪಡಿಸಿದ್ದ 12 ತಿಂಗಳ ಕಡ್ಡಾಯ ಗಡುವನ್ನು ಭಾರತ…

Read More

Jana Nayagan First Half Review: ‘ಜನ ನಾಯಗನ್’ ಮೊದಲಾರ್ಧ ಹೇಗಿದೆ? – Kannada News | Jana Nayagan Movie First Half Review TN CM Thalapathy Vijay Starrer Cinema Decoded

ತಮಿಳುನಾಡಿನ ಸಿಎಂ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ (Jana Nayagan) ಸಿನಿಮಾ ಇಂದು (ಜುಲೈ 23) ದೇಶದಾದ್ಯಂತ ಬಿಡುಗಡೆ ಆಗಿದೆ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಸಾಕಷ್ಟು ಅಡೆ-ತಡೆಗಳ ಬಳಿಕ ಕೊನೆಗೂ ಇದೀಗ ಬಿಡುಗಡೆ ಆಗಿದೆ. ಈ ಸಿನಿಮಾ ವಿಜಯ್ ನಟನೆಯ ಕೊನೆಯ ಸಿನಿಮಾ ಎನ್ನಲಾಗಿದ್ದು, ಇದೇ ಕಾರಣಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ವಿಜಯ್, ‘ಜನ ನಾಯಗನ್’ ಮೂಲಕ ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ – Kannada News | This is the best deal from US among Indian neighbours, says Piyush Goyal

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ಬೆಂಗಳೂರು, ಮೇ 08: ಜಿಬಿಎ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಮೀಟಿಂಗ್​​ ಬಳಿಕ ಮಾತನಾಡಿದ ಆಯುಕ್ತ ಸಂಗ್ರೇಶಿ, ಚುನಾವಣೆ ಸಂಬಂಧ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಉಳಿದೆಲ್ಲಾ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆಗಾಲ, ಶಾಲಾ ಕಾಲೇಜು, ಸೆನ್ಸನ್ ಇವೆಲ್ಲಾ ಗಮನಿಸಿ ದಿನಾಂಕ ನಿಗದಿ ಆಗಬೇಕು. ಜೂನ್ 30ರ ಒಳಗಾಗಿ GBA ಚುನಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೀಗಾಗಿ ನಿಗದಿತ ಕಾಲಮಿತಿಯಲ್ಲಿ ಚುನಾವಣೆ ಮುಗಿಸಿ ಸುಪ್ರೀಂಕೋರ್ಟ್​​ಗೆ ನಾವು…

Read More

ಭಾರತದ ಟೆನಿಸ್ ಲೆಜೆಂಡ್ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ; ಬಂಗಾಳದಲ್ಲಿ ಮತ್ತಷ್ಟು ಸ್ಟಾರ್​ಗಳ ಮೆರಗು

ಕೋಲ್ಕತಾ, ಮಾರ್ಚ್ 31: ಭಾರತೀಯ ಟೆನಿಸ್​ನ ಸರ್ವಶ್ರೇಷ್ಠ ಆಟಗಾರನೆಂದು ಪರಿಗಣಿಸಲಾಗಿರುವ ಲಿಯಾಂಡರ್ ಪೇಸ್ (Leander Paes) ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಅಖಾಡಕ್ಕೆ ಪೇಸ್ ಧುಮುಕಿದ್ದಾರೆ. ಇದರೊಂದಿಗೆ, ಬಂಗಾಳದ ಚುನಾವಣಾ ರಂಗು ಮತ್ತಷ್ಟು ಹೆಚ್ಚಿದೆ. ಸೆಲಬ್ರಿಟಿಗಳ ಸಂಖ್ಯೆಯೂ ಹೆಚ್ಚಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ಪಕ್ಷವಾದ ತೃಣಮೂಲ ಕಾಂಗ್ರೆಸ್ ಇದೀಗ ಪೇಸ್​ರ ಬಿಜೆಪಿ ಸೇರ್ಪಡೆಯನ್ನು ಲೇವಡಿ ಮಾಡಿದ್ದಾರೆ. ಮತ್ತೊಬ್ಬ ಹೊರಗಿನವರು ಬಿಜೆಪಿಗೆ ಬಂದಿದ್ದಾರೆ ಎಂದು ಟಿಎಂಸಿ ಟೀಕಿಸಿದೆ. ಲಿಯಾಂಡರ್ ಪೇಸ್…

Read More

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ – Kannada News | Another Love Jihad Case In Hubballi, Muslim youth attacked by right wing activists

ಹುಬ್ಬಳ್ಳಿ (ಮೇ 19): ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು…

Read More

ಉಡುಪಿಯಲ್ಲಿ ಭೀಕರ ಅಪಘಾತ: ರಸ್ತೆ ಬದಿ ನಿಂತಿದ್ದ ಟ್ರಕ್​​ಗೆ ಪ್ರವಾಸಿ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! – Kannada News | Tragic Udupi Road Crash: Byndoor Bus Hits Tanker, 2 College Students Dead

ಉಡುಪಿ, ಏ.29: ಬೇಸಿಗೆ ರಜೆಯಲ್ಲಿ ಊರೆಲ್ಲ ಸುತ್ತುವ ಎಂದು ಕರಾವಳಿ ಕಡೆ ಪ್ರವಾಸ ಕೈಗೊಂಡಿದ್ದ ವಿದ್ಯಾರ್ಥಿಗೆ ಯಮನ ದರ್ಶನವಾಗಿದೆ, ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​​ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು….

Read More

ಗ್ಲೋಯಿಂಗ್ ಸ್ಕಿನ್‌ ನಿಮ್ಮದಾಗಲು ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಿ – Kannada News | What foods should be consumed to increase skin radiance?

ಪ್ರತಿಯೊಬ್ಬರೂ  ತಮ್ಮ ತ್ವಚೆಯನ್ನು ಆರೋಗ್ಯಕರ ಮತ್ತು ಕಾಂತಿಯುತವಾಗಿಡಲು (glowing skin) ಬಯಸುತ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳ ಮೊರೆ ಹೋಗ್ತಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ  ಕ್ರೀಮ್‌ಗಳು, ಔಷಧಿಗಳು ಮತ್ತು ಸೌಂದರ್ಯವರ್ಧಕಗಳು ಚರ್ಮಕ್ಕೆ ತಾತ್ಕಾಲಿಕ ಹೊಳಪನ್ನು ನೀಡಬಹುದು, ಆದರೆ ಇವು ಹೆಚ್ಚು ಪರಿಣಾಮಕಾರಿಯಲ್ಲ. ಹಾಗಾಗಿ ರಾಸಾಯನಿಕ ಉತ್ಪನ್ನಗಳ ಮೇಲೆ ಹೆಚ್ಚು ಅವಲಂಬಿತರಾಗುವ ಬದಲು, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಜಲಸಂಚಯನದಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಹುದು. ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು…

Read More