‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ – Kannada News | Kiara Advani’s Motherhood Journey: Filming ‘Toxic’ Pregnant, Emotional Battles and Sidharth’s Support

ಬಾಲಿವುಡ್ ಸುಂದರಿ ಕಿಯಾರಾ ಅಡ್ವಾಣಿ ಈಗ ಕೇವಲ ನಟಿಯಲ್ಲ, ಅವರು ತಾಯಿ ಕೂಡ ಹೌದು. ಕಳೆದ ವರ್ಷ ಜುಲೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಕಿಯಾರಾ ಬಣ್ಣದ ಲೋಕದಿಂದ ತುಸು ದೂರವಿದ್ದರು. ಇದೀಗ ತಾಯ್ತನದ ನಂತರದ ತಮ್ಮ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅವರು, ಆ ನೋವು ಮತ್ತು ಸವಾಲುಗಳನ್ನು ನೆನೆದು ಸಂದರ್ಶನದ ವೇಳೆ ಕಣ್ಣೀರಿಟ್ಟಿದ್ದಾರೆ. 1. ಟಾಕ್ಸಿಕ್ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಕಿಯಾರಾ 2. ಪ್ರೆಗ್ನೆಂಟ್ ಆಗಿಯೇ ಶೂಟ್ ಮಾಡಿದ್ದ…

Read More

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! – Kannada News | Belagavi Farmer’s Son Basavaraj Kempawad Secures AIR 1 in UPSC IFS Exam

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! ಬೆಳಗಾವಿ, ಮೇ 11: ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ UPSC ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಇಡೀ ರಾಜ್ಯಕ್ಕೆ, ವಿಶೇಕ್ಷವಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಶುಕ್ರವಾರ ಪ್ರಕಟವಾದ ಫಲಿತಾಂಶದಲ್ಲಿ ಬಸವರಾಜ್ ಈ ಮಹೋನ್ನತ ಸಾಧನೆ ಮಾಡಿದ್ದಾರೆ. ಒಬ್ಬ ಸಾಮಾನ್ಯ ರೈತನ ಮಗನಾಗಿ, ಗ್ರಾಮೀಣ ಹಿನ್ನೆಲೆಯಿಂದ ಬಂದು ಈ ಸಾಧನೆ…

Read More

ಮುಂಬೈ ಇಂಡಿಯನ್ಸ್​​ಗೆ ಮಧ್ಯ ಬೆರಳು ತೋರಿಸಿದ ಟಿಮ್ ಡೇವಿಡ್ – Kannada News | RCB vs MI: Tim David shows middle finger

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 15 ರನ್​ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆ…

Read More

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ: ಟ್ರಂಪ್-ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ! – Kannada News | US China Summit: Trump & Xi Jinping Discuss Trade, Taiwan and Middle East Crisis

ಬೀಜಿಂಗ್, ಮೇ.11: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಅಮೆರಿಕ ಅಧ್ಯಕ್ಷರೊಬ್ಬರು ಚೀನಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿಯು ಅತ್ಯಂತ ನಿರ್ಣಾಯಕ ಸಮಯದಲ್ಲಿ ನಡೆಯುತ್ತಿದೆ. ಪ್ರಸ್ತುತ ಅಮೆರಿಕ-ಇಸ್ರೇಲ್-ಇರಾನ್ ನಡುವೆ ಸುದೀರ್ಘ ಯುದ್ಧ ನಡೆಯುತ್ತಿದ್ದು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ…

Read More

ವಿಜಯ್ ಪ್ರಮಾಣವಚನ ಸ್ವೀಕರಿಸುವಾಗ ಭಾವುಕರಾದ ತ್ರಿಷಾ ಕೃಷ್ಣನ್ – Kannada News | Thalapathy Vijay CM: Trisha Krishnan’s Emotional Presence at Oath Ceremony Goes Viral

ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಬದಲಾವಣೆ ಆಗಿದೆ. ನಟ ವಿಜಯ್ ದಳಪತಿ ನೇರವಾಗಿ ರಾಜಕೀಯ ಪ್ರವೇಶಿಸಿದರು ಮತ್ತು ಅವರ ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು. ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಕಣ್ಣುಗಳು ಈ ಪ್ರಮಾಣ ವಚನ ಸಮಾರಂಭದ ಮೇಲೆ ಇದ್ದವು. ವೇದಿಕೆ ಮೇಲೆ ವಿಜಯ್ ಪ್ರಮಾಣ ವಚನ ಸ್ವೀಕರಿಸುವಾಗ ತ್ರಿಷಾ ಭಾವುಕರಾದರು. ವಿಜಯ್ ದಳಪತಿ ಅವರ ಗೆಳತಿ ಎಂದು ಹೇಳಲಾಗುವ ತ್ರಿಶಾ ಕೃಷ್ಣನ್ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು. ವಿಜಯ್ ಮತ್ತು…

Read More

ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ! – Kannada News | Rajat patidar post match interview after RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ 2 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More

ವಿಜಯ್ ಪ್ರಮಾಣವಚನವನ್ನು ನೋಡಿ ‘ಬಾಹುಬಲಿ’ ದೃಶ್ಯ ನೆನೆದ ಫ್ಯಾನ್ಸ್ – Kannada News | Thalapathy Vijay’s CM Oath: A Bahubali Moment for Tamil Nadu Politics

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವು ದೃಶ್ಯಗಳು ಕೇವಲ ಸಿನಿಮಾ ಆಗಿ ಉಳಿಯದೆ, ಜನರ ಭಾವನೆಯಾಗಿ ಬದಲಾಗುತ್ತವೆ. ಅಂತಹ ಒಂದು ದೃಶ್ಯ ‘ಬಾಹುಬಲಿ’ ಚಿತ್ರದಲ್ಲಿ ಮಹೇಂದ್ರ ಬಾಹುಬಲಿ ಪಟ್ಟಾಭಿಷೇಕ ಮಾಡಿಕೊಳ್ಳುವ ಕ್ಷಣ. ಇಂದು ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ (TVK) ಮೂಲಕ ರಾಜಕೀಯಕ್ಕೆ ಅಡಿಯಿಟ್ಟು ಸಿಎಂ ಆಗಿದ್ದಾರೆ. ಅವರು ಪ್ರಮಾಣ ವಚನ ದೃಶ್ಯವನ್ನು ಅನೇಕರು ಬಾಹುಬಲಿ ದೃಶ್ಯಕ್ಕೆ ಹೋಲಿಕೆ ಮಾಡಿದ್ದಾರೆ. ಮೇ 10ರಂದು ನಡೆದ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

ತಮ್ಮನ ಪ್ರೀತಿಗೆ ಅಣ್ಣನಿಗೆ ಶಿಕ್ಷೆ! ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ ಕೈಕಾಲು ಕಟ್ಟಿ ಥಳಿಸಿದ ಹುಡುಗಿಯ ಕಡೆಯವರು – Kannada News | Byadarahalli Abduction: Priest Brutally Beaten Over Brother’s Elopement

ಬೆಂಗಳೂರು, ಮೇ.11: ತಮ್ಮ ಮಾಡಿದ ತಪ್ಪಿಗೆ ಅಣ್ಣ ಶಿಕ್ಷೆ ಅನುಭವಿಸಿರುವ ಅವಮಾನಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ ಈಗ ಆತಂಕ ಸೃಷ್ಟಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ…

Read More

Bengaluru Air Quality: ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ – Kannada News | Bangalore Air Pollution Crisis: Bengaluru and Belagavi Air Quality gets better

ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ ಬೆಂಗಳೂರು, ಮೇ 11: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಶಾನ್ವಿ ಸುದೀಪ್ ಬೆನ್ನಿನ ಮೇಲೆ ಮೂಡಿತು ಗಣೇಶನ ಟ್ಯಾಟೂ; ಎಷ್ಟು ಅದ್ಭುತವಾಗಿದೆ ನೋಡಿ – Kannada News | Shanvi Sudeep’s Stunning Ganesh Back Tattoo: Art, Music and Her Journey

ಸುದೀಪ್ ಮಗಳು ಶಾನ್ವಿ ಸುದೀಪ್ (Shanvi Sudeep) ಯಾವಾಗಲೂ ತಮ್ಮ ಸರಳತೆಯಿಂದ ಗುರುತಿಸಿಕೊಂಡವರು. ಅವರು ಹೆಚ್ಚು ಹೈಲೈಟ್ ಆಗೋಕೆ ಇಷ್ಟಪಡಲ್ಲ. ಇತ್ತೀಚೆಗೆ ಶಾನ್ವಿ ಅವರು ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಭವ್ಯವಾದ ಗಣೇಶನ ಟ್ಯಾಟೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೈದರಾಬಾದ್‌ನ ಜನಪ್ರಿಯ ಟ್ಯಾಟೂ ಸ್ಟುಡಿಯೋದಲ್ಲಿ ಸುಮಾರು 8 ಗಂಟೆಗಳ ಕಾಲ ತಾಳ್ಮೆಯಿಂದ ಕುಳಿತು ಈ ಕಲಾಕೃತಿಯನ್ನು ರಚಿಸಿಕೊಂಡಿದ್ದಾರೆ. ಕೆಂಪು ಮತ್ತು ಕಪ್ಪು ಬಣ್ಣದ ಮಿಶ್ರಣವಿರುವ ಈ ಟ್ಯಾಟೂ ಭವ್ಯವಾಗಿ ಮೂಡಿ ಬಂದಿದೆ. ಸಾಮಾನ್ಯರಿಂದ ಹಿಡಿದು…

Read More