ನಮೋ ಕ್ರೇಜ್; ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ – Kannada News | PM Narendra Modi gained over 1 million followers on Instagram overnight after his Selfie video Release
ನವದೆಹಲಿ, ಜುಲೈ 24: ಪ್ರಧಾನಿ ನರೇಂದ್ರ ಮೋದಿ (Prime Minsiter Narendra Modi) ನಿನ್ನೆ ರಾತ್ರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ (NEET Paper Leak) ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಸೆಲ್ಫಿ ವಿಡಿಯೋ ಅಪ್ಲೋಡ್ ಮಾಡಿದ್ದರು. ಇದಾದ ಬಳಿಕ ಅವರಿಗೆ ರಾತ್ರೋರಾತ್ರಿ 1.1 ಮಿಲಿಯನ್ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Instagram) ಅವರು ನಿನ್ನೆ ಅಪ್ಲೋಡ್ ಮಾಡಿದ ಸೆಲ್ಫಿ ವಿಡಿಯೋ ಬಳಿಕ, ಕೇವಲ ಒಂದೇ ರಾತ್ರಿಯಲ್ಲಿ ಸುಮಾರು 11 ಲಕ್ಷ…