Headlines

ಈ ರಾಶಿಗೆ ಇಂದು ಮಹತ್ವದ ದಿನ: ಕುಜ ಗ್ರಹದ ಪ್ರವೇಶ – Kannada News | Astrological Predictions for All Zodiac Signs: May 11, 2026

ಬೆಂಗಳೂರು, ಮೇ.11: ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸದ ಕೃಷ್ಣ ಪಕ್ಷದ ನವಮಿ ತಿಥಿ ಮತ್ತು ಶತಭಿಷಾ ನಕ್ಷತ್ರದ ಈ ದಿನ, ಹಲವು ಪ್ರಮುಖ ಗ್ರಹಗಳ ಬದಲಾವಣೆಗಳು ಮತ್ತು ವಿಶೇಷ ಯೋಗಗಳು ಇವೆ. ಬೆಳಗ್ಗೆ 7:30 ರಿಂದ 9:05ರ ವರೆಗೆ ರಾಹುಕಾಲವಿದ್ದು, 9:05 ರಿಂದ 10:40ರ ವರೆಗೆ ಶುಭಕಾಲವಿದೆ. ಇಂದು ಕುಜ ಗ್ರಹವು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸುವುದು ಒಂದು ಮಹತ್ವದ ಘಟನೆ. ಸೂರ್ಯ ಮೇಷದಲ್ಲಿ, ಚಂದ್ರ ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಗೌರವಾಂಬುದೇಶ್ವರ…

Read More

Daily Devotional: ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Benefits of Parad Shivling Puja: Divine Blessings and Remedies by Dr. Basavaraja Guruji

ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೃಷ್ಟಿ, ಸ್ಥಿತಿ ಮತ್ತು ಲಯಕ್ಕೆ ಅಧಿಪತಿಗಳಾದ ಬ್ರಹ್ಮ, ವಿಷ್ಣು ಮತ್ತು ಶಿವನ ಅನುಗ್ರಹವು ಜೀವನದಲ್ಲಿ ಮಹತ್ವಪೂರ್ಣವಾಗಿದೆ. ಶಿವನು ಅಭಿಷೇಕ ಪ್ರಿಯನಾಗಿದ್ದು, ವಿವಿಧ ಶಿವಲಿಂಗಗಳ ಪೂಜೆಯಿಂದ ಆತನ ಕೃಪೆಗೆ ಪಾತ್ರರಾಗಬಹುದು. ಅಂತಹ ಶಿವಲಿಂಗಗಳಲ್ಲಿ ಪಾದರಸ ಶಿವಲಿಂಗವು ಬಹು ವಿಶೇಷ ಸ್ಥಾನವನ್ನು ಪಡೆದಿದೆ. ಇದು ತಕ್ಷಣವೇ ಪರಿಪೂರ್ಣ ಶಿವಾನುಗ್ರಹವನ್ನು ಕರುಣಿಸುತ್ತದೆ ಎಂದು ಹೇಳಲಾಗುತ್ತದೆ. ಯಾರು ಸಂಕಷ್ಟದಲ್ಲಿದ್ದಾರೋ, ದಾರಿ ಕಾಣದೆ ಇರುವವರಿಗೆ…

Read More

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು.. – Kannada News | Horoscope May 11 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ…

Read More

RCB vs MI: ಮುಂಬೈ ವಿರುದ್ಧ ಕೃನಾಲ್, ಭುವಿ ಕೆಚ್ಚೆದೆಯ ಆಟಕ್ಕೆ ಆರ್​​ಸಿಬಿಗೆ ಒಲಿದ ಜಯ – Kannada News | IPL 2026: RCB’s Thrilling Last Ball Win Over MI; Bhuvneshwar and Krunal Shine, Tops Table

ಕೋಟ್ಯಾಂತರ ಆರ್​​ಸಿಬಿ ಅಭಿಮಾನಿಗಳ ಹೃದಯ ಬಡಿತವನ್ನು ಹೆಚ್ಚಿಸಿದ್ದ ಐಪಿಎಲ್ 2026 ರ 54ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 20ನೇ ಓವರ್​ನ ಕೊನೆಯ ಎಸೆತದಲ್ಲಿ ಮಣಿಸುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಣರೋಚಕ ಗೆಲುವು ದಾಖಲಿಸಿತು. ಆರ್​ಸಿಬಿಯ ಈ ಗೆಲುವಿನ ರೂವಾರಿಗಳೆಂದರೆ ಅದು ಭುವನೇಶ್ವರ್ ಕುಮಾರ್ ಹಾಗೂ ಕೃನಾಲ್ ಪಾಂಡ್ಯ. ಕೃನಾಲ್ ಬ್ಯಾಟಿಂಗ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಇತ್ತ ಭುವನೇಶ್ವರ್ ಬೌಲಿಂಗ್‌ನಲ್ಲಿ 4 ವಿಕೆಟ್ ಪಡೆಯುವುದರ ಜೊತೆಗೆ ಬ್ಯಾಟಿಂಗ್​ನಲ್ಲಿ…

Read More

ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷ, ‘ಬುಲ್-ಬುಲ್’ ಚೆಲುವೆಗೆ ನಿಲ್ಲದ ಬೇಡಿಕೆ – Kannada News | Rachita Ram completed 14 years in Movie Industry

ಸಿನಿಮಾ (Cinema) ರಂಗದಲ್ಲಿ ಸ್ಟಾರ್ ನಟರಿಗಿರುವ ಅರ್ಧದಷ್ಟು ಸಹ ನಟಿಯರಿಗೆ ಶೆಲ್ಫ್ ಇರುವುದಿಲ್ಲ. ನಾಯಕಿಯರು ಹೀಗೆ ಬಂದು ಹಾಗೆ ಮರೆ ಆಗಿ ಬಿಡುತ್ತಾರೆ. ಒಂದು ದಶಕದ ಕಾಲ ಉಳಿವುದು ಮಹಾನ್ ಸಾಧನೆ. ಅದರಲ್ಲೂ ಹೊಸ ಜಮಾನಾನಲ್ಲಿ ಅಂತೂ ಬಹುತೇಕ ಅಸಾಧ್ಯ. ಪ್ರತಿಭೆ, ವ್ಯಕ್ತಿತ್ವ, ಸೌಂದರ್ಯ ಎಲ್ಲವೂ ಜೊತೆಗಿದ್ದರಷ್ಟೆ ನಟಿಯರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಸಾಧ್ಯ. ಅಂಥಹಾ ಕೆಲವೇ ಕೆಲವು ನಟಿಯರಲ್ಲಿ ಕನ್ನಡದ ನಟಿ ರಚಿತಾ ರಾಮ್ ಸಹ ಒಬ್ಬರು. ಡಿಂಪಲ್ ಚೆಲುವೆ ರಚಿತಾ ರಾಮ್ ಅವರು…

Read More

ಎರಗಿ ಬಂದ ಚಿರತೆಯ ಕುತ್ತಿಗೆ ಹಿಡಿದು ಪ್ರಾಣ ಉಳಿಸಿಕೊಂಡ 13 ವರ್ಷದ ಬಾಲಕ – Kannada News | Madhya Pradesh boy saves his life from leopard attack by holding its neck

ಚಿತ್ರದಲ್ಲಿರುವುದು ಸತ್ಯಂ ಠಾಕೂರ್. ಚಿರತೆಯ ಫೋಟೋ ಸಾಂದರ್ಭಿಕ.Image Credit source: PTI ಭೋಪಾಲ್, ಮೇ 10: ಅನಿರೀಕ್ಷಿತವಾಗಿ ಎರಗಿ ಬರುವ ಅಪಾಯಗಳನ್ನು ಎದುರಿಸಲು ಸಮಯಪ್ರಜ್ಞೆ, ಧೈರ್ಯ ಬೇಕು. ಮಧ್ಯಪ್ರದೇಶದ 13 ವರ್ಷದ ಬಾಲಕನೊಬ್ಬ ಸಮಯಪ್ರಜ್ಞೆ ಮತ್ತು ಧೈರ್ಯ ತೋರಿ ಚಿರತೆ ಬಾಯಿಗೆ (Leopard Attack) ಆಹಾರವಾಗುವುದರಿಂದ ತಪ್ಪಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಹೋಶಂಗಾಬಾದ್​ನ ಪಿಪರಿಯಾ ಅರಣ್ಯ ಪ್ರದೇಶಕ್ಕೆ ಸೇರಿದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿಯ ಬಾಲಕ ಸತ್ಯಂ ಠಾಕೂರ್ ಈ ಸಾಹಸ ತೋರಿದವ….

Read More

ಹೈ ಬಿಪಿ ಮತ್ತು ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತಾ? ಈ ಬಗ್ಗೆ ವೈದ್ಯರು ಏನ್ ಹೇಳ್ತಾರೆ ನೋಡಿ – Kannada News | Protecting Your Kidneys When You Have BP or Diabetes

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಮತ್ತು ಮಧುಮೇಹದಂತಹ (Diabetes) ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಎರಡೂ ಕಾಯಿಲೆಗಳು ದೀರ್ಘಕಾಲ ನಿಯಂತ್ರಣದಲ್ಲಿರದಿದ್ದರೆ ದೇಹದ ಪ್ರಮುಖ ಅಂಗಗಳಿಗೆ ಹಾನಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಅದರಲ್ಲಿಯೂ ಕಿಡ್ನಿ ಆರೋಗ್ಯದ ಮೇಲೆ ಇದರ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ವೈದ್ಯರ ಪ್ರಕಾರ, ಕಿಡ್ನಿ ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುವುದು ಮತ್ತು ದೇಹದ ದ್ರವ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದರೆ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More

ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ವಿಜಯಪುರ ಶಾಸಕ ಯತ್ನಾಳ್​​ – Kannada News | Expelled BJP MLA Basanagouda Patil Yatnal Hints at Launching New Party in Karnataka

ವಿಜಯಪುರ, ಮೇ 10: ಎರಡು ವರ್ಷಗಳ ಹಿಂದೆ ಆರಂಭವಾದ ರಾಜಕೀಯ ಪಕ್ಷ ತಮಿಳುನಾಡಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಸ ಆರಂಭಿಸಲಿದ್ದು, ಜನರು ಒಪ್ಪಿದ್ದರೆ ಕರ್ನಾಟಕದಲ್ಲಿ ಜೆಸಿಬಿ ಪಾರ್ಟಿ ರೆಡಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ತಿಳಿಸಿದ್ದಾರೆ. ಹೊಸ ಪಕ್ಷ ಘೋಷಣೆ ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಪ್ರವಾಸ ನಡೆಯಲಿದೆ. ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು…

Read More

RCB vs MI: ಒಂದೇ ಪಂದ್ಯದಲ್ಲಿ ಒಟ್ಟಿಗೆ ಧೋನಿ ದಾಖಲೆ ಮುರಿದ ರೋಹಿತ್, ಕೊಹ್ಲಿ

ಐಪಿಎಲ್ 2026 ರ 54ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಿತು. ಈ ಪಂದ್ಯ ಉಭಯ ತಂಡಗಳಲ್ಲಿರುವ ಇಬ್ಬರು ದಿಗ್ಗಜ ಬ್ಯಾಟರ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಐತಿಹಾಸಿಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಇವರಿಬ್ಬರು ಧೋನಿ ದಾಖಲೆಯನ್ನು ಮುರಿದರು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು….

Read More