Bengaluru Air Quality: ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ – Kannada News | Bangalore Air Pollution Crisis: Bengaluru and Belagavi Air Quality gets better
ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ ಬೆಂಗಳೂರು, ಮೇ 11: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….