Headlines

ಎರಗಿ ಬಂದ ಚಿರತೆಯ ಕುತ್ತಿಗೆ ಹಿಡಿದು ಪ್ರಾಣ ಉಳಿಸಿಕೊಂಡ 13 ವರ್ಷದ ಬಾಲಕ – Kannada News | Madhya Pradesh boy saves his life from leopard attack by holding its neck

ಚಿತ್ರದಲ್ಲಿರುವುದು ಸತ್ಯಂ ಠಾಕೂರ್. ಚಿರತೆಯ ಫೋಟೋ ಸಾಂದರ್ಭಿಕ.Image Credit source: PTI ಭೋಪಾಲ್, ಮೇ 10: ಅನಿರೀಕ್ಷಿತವಾಗಿ ಎರಗಿ ಬರುವ ಅಪಾಯಗಳನ್ನು ಎದುರಿಸಲು ಸಮಯಪ್ರಜ್ಞೆ, ಧೈರ್ಯ ಬೇಕು. ಮಧ್ಯಪ್ರದೇಶದ 13 ವರ್ಷದ ಬಾಲಕನೊಬ್ಬ ಸಮಯಪ್ರಜ್ಞೆ ಮತ್ತು ಧೈರ್ಯ ತೋರಿ ಚಿರತೆ ಬಾಯಿಗೆ (Leopard Attack) ಆಹಾರವಾಗುವುದರಿಂದ ತಪ್ಪಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಹೋಶಂಗಾಬಾದ್​ನ ಪಿಪರಿಯಾ ಅರಣ್ಯ ಪ್ರದೇಶಕ್ಕೆ ಸೇರಿದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿಯ ಬಾಲಕ ಸತ್ಯಂ ಠಾಕೂರ್ ಈ ಸಾಹಸ ತೋರಿದವ….

Read More

ಹೈ ಬಿಪಿ ಮತ್ತು ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತಾ? ಈ ಬಗ್ಗೆ ವೈದ್ಯರು ಏನ್ ಹೇಳ್ತಾರೆ ನೋಡಿ – Kannada News | Protecting Your Kidneys When You Have BP or Diabetes

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಮತ್ತು ಮಧುಮೇಹದಂತಹ (Diabetes) ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಎರಡೂ ಕಾಯಿಲೆಗಳು ದೀರ್ಘಕಾಲ ನಿಯಂತ್ರಣದಲ್ಲಿರದಿದ್ದರೆ ದೇಹದ ಪ್ರಮುಖ ಅಂಗಗಳಿಗೆ ಹಾನಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಅದರಲ್ಲಿಯೂ ಕಿಡ್ನಿ ಆರೋಗ್ಯದ ಮೇಲೆ ಇದರ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ವೈದ್ಯರ ಪ್ರಕಾರ, ಕಿಡ್ನಿ ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುವುದು ಮತ್ತು ದೇಹದ ದ್ರವ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದರೆ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More

ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ವಿಜಯಪುರ ಶಾಸಕ ಯತ್ನಾಳ್​​ – Kannada News | Expelled BJP MLA Basanagouda Patil Yatnal Hints at Launching New Party in Karnataka

ವಿಜಯಪುರ, ಮೇ 10: ಎರಡು ವರ್ಷಗಳ ಹಿಂದೆ ಆರಂಭವಾದ ರಾಜಕೀಯ ಪಕ್ಷ ತಮಿಳುನಾಡಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಸ ಆರಂಭಿಸಲಿದ್ದು, ಜನರು ಒಪ್ಪಿದ್ದರೆ ಕರ್ನಾಟಕದಲ್ಲಿ ಜೆಸಿಬಿ ಪಾರ್ಟಿ ರೆಡಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ತಿಳಿಸಿದ್ದಾರೆ. ಹೊಸ ಪಕ್ಷ ಘೋಷಣೆ ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಪ್ರವಾಸ ನಡೆಯಲಿದೆ. ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು…

Read More

RCB vs MI: ಒಂದೇ ಪಂದ್ಯದಲ್ಲಿ ಒಟ್ಟಿಗೆ ಧೋನಿ ದಾಖಲೆ ಮುರಿದ ರೋಹಿತ್, ಕೊಹ್ಲಿ

ಐಪಿಎಲ್ 2026 ರ 54ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಿತು. ಈ ಪಂದ್ಯ ಉಭಯ ತಂಡಗಳಲ್ಲಿರುವ ಇಬ್ಬರು ದಿಗ್ಗಜ ಬ್ಯಾಟರ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಐತಿಹಾಸಿಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಇವರಿಬ್ಬರು ಧೋನಿ ದಾಖಲೆಯನ್ನು ಮುರಿದರು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು….

Read More

ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್

ಬಿಗ್​​ಬಾಸ್ (Bigg Boss) ಮೊದಲ ಸೀಸನ್​​ನಲ್ಲಿ ನಟಿ ರಿಷಿಕಾ ಸಿಂಗ್ ಸ್ಪರ್ಧಿ ಆಗಿದ್ದರು. ವಿಜಯ್ ರಾಘವೇಂದ್ರ, ಅನುಶ್ರಿ, ಅರುಣ್ ಸಾಗರ್ ಅವರುಗಳ ಜೊತೆ ಸೇರಿ ಸಾಕಷ್ಟು ಎಂಟರ್ಟೈನ್ ಸಹ ಮಾಡಿದ್ದರು. ರಿಷಿಕಾ ಸಿಂಗ್ ಅವರು, ಖ್ಯಾತ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ಅವರ ಪುತ್ರಿಯೂ ಹೌದು. ಇದೀಗ ಹಲವು ವರ್ಷಗಳ ಬಳಿಕ ರಿಷಿಕಾ ಸಿಂಗ್ ಅವರು ಹಾಡಿನೊಂದಿಗೆ ವಾಪಸ್ ಬಂದಿದ್ದಾರೆ. ಆ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ರಿಷಿಕಾ ಸಿಂಗ್, ಬಿಗ್​​ಬಾಸ್​​ಗೆ ಹೋಗಿ ಬಂದು, ಬಿಗ್​​ಬಾಸ್ ಅನ್ನು,…

Read More

ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ – Kannada News | PM Modi calls Joseph Vijay over phone, greets him for becoming Tamil Nadu CM

ಚೆನ್ನೈ, ಮೇ 10: ಭಾನುವಾರ ಬೆಳಗ್ಗೆ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ (Joseph Vijay) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದರು. ಹಾಗೆಯೇ, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ, ಉತ್ತಮ ಆಡಳಿತಕ್ಕೆ ಶುಭ ಕೋರಿದರು ಎನ್ನಲಾಗಿದೆ. ಪ್ರಧಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲ್ಲಿಸಿದ ಅಭಿನಂದನೆಗೆ ಜೋಸೆಫ್ ವಿಜಯ್ ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ತಮ್ಮ…

Read More

ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್​​ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ – Kannada News | DMK’s Udhayanidhi Stalin Elected Tamil Nadu Leader of Opposition

ಉದಯನಿಧಿ ಸ್ಟಾಲಿನ್​​Image Credit source: dinamalar.com ಚೆನ್ನೈ, ಮೇ 10: ತಮಿಳುನಾಡು ಸಿಎಂ ಆಗಿ ತಮಿಳಗ ವೆಟ್ರಿ ಕಳಗಂ (TVK) ಸ್ಥಾಪಕ ಮತ್ತು ಅಧ್ಯಕ್ಷ ಸಿ. ಜೋಸೇಫ್​​ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಚುನಾವಣಾ ಫಲಿತಾಂಶದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿರುವ ಡಿಎಂಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್​​ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆಯಲ್ಲಿ…

Read More

400 ಜನರಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ್ದರು ದಳಪತಿ ವಿಜಯ್ – Kannada News | Thalapathy Vijay once gifted 400 gold rings to his movie team

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ಮೊದಲ ರಾಜಕೀಯ ಪ್ರಯತ್ನದಲ್ಲಿಯೇ ಯಶಸ್ವಿಯಾಗಿರುವ ವಿಜಯ್ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ ಎರಡೇ ವರ್ಷಗಳಾಗಿದ್ದರೂ, ಅವರು ಸಾಮಾಜಿಕ ಕಾರ್ಯವನ್ನು ಎರಡು ದಶಕದಿಂದಲೂ ಮಾಡುತ್ತಲೇ ಬಂದಿದ್ದಾರೆ. ಅದರಲ್ಲೂ ಉದಾರವಾಗಿ ದಾನಗಳನ್ನು ಮಾಡುತ್ತಲೇ ಇರುತ್ತಾರೆ. ಹಿಂದೊಮ್ಮೆ ಒಂದೇ ಬಾರಿಗೆ 400 ಮಂದಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದರು ವಿಜಯ್. ವಿಜಯ್ ಅವರು ವಿಶೇಷ ಸಂದರ್ಭಗಳಲ್ಲಿ ಚಿನ್ನದ ಆಭರಣಗಳನ್ನು ನೀಡುತ್ತಾರೆ. ತಮ್ಮ ಹುಟ್ಟಿದ…

Read More

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್! – Kannada News | Systemic Effects of Fatty Liver: From Metabolism to Brain Health

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ…

Read More