Headlines

ತಮಿಳುನಾಡಿನಲ್ಲಿ 10 ಲಕ್ಷ ಕೋಟಿ ರೂ ಸಾಲದ ಫಜೀತಿ; ಇಲ್ಲಿದೆ ಅತಿಹೆಚ್ಚು ಸಾಲ ಇರುವ ರಾಜ್ಯಗಳ ಪಟ್ಟಿ – Kannada News | Indian states with highest debt and states with high debt to gsdp ratio

ಚೆನ್ನೈ, ಮೇ 10: ನಟ ಕಮ್ ರಾಜಕಾರಣಿ ಕಮ್ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ (Tamil Nadu CM Joseph Vijay) ಅವರು ತಮ್ಮ ಸರ್ಕಾರಕ್ಕೆ 10 ಲಕ್ಷ ಕೋಟಿ ರೂ ಸಾಲದ ಹೊರೆ ಇದೆ ಎಂದು ಹಿಂದಿನ ಸರ್ಕಾರಗಳನ್ನು ದೂಷಿಸುತ್ತಾ, ಅಳಲು ಮತ್ತು ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೂ ಮುಂಚೆ ಸಿಎಂ ಆಗಿದ್ದ ಎಂ.ಕೆ. ಸ್ಟಾಲಿನ್ ಅವರು ವಿಜಯ್ ಹೇಳಿಕೆಗೆ ಆಕ್ಷೇಪಿಸಿ, ತಿರುಗೇಟು ಕೊಟ್ಟಿದ್ದಾರೆ. ತಮಿಳುನಾಡು ಮಾಡಿರುವ ಸಾಲವು ಅದರ ಆರ್ಥಿಕ ಶಕ್ತಿಯ ಇತಿಮಿತಿಯಲ್ಲೇ ಇದೆ…

Read More

CSK vs LSG: ಸತತ 7 ಎಸೆತಗಳಲ್ಲಿ 6 ಸಿಕ್ಸರ್..! ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಉರ್ವಿಲ್ ಪಟೇಲ್ – Kannada News | Urvil Patel IPL Record: CSK Batter Smashes Fastest 50 in 13 Balls vs LSG

ಲಕ್ನೋ ಸೂಪರ್​ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್​ಮನ್ ಉರ್ವಿಲ್ ಪಟೇಲ್ ಸತತ ಏಳು ಎಸೆತಗಳಲ್ಲಿ ಆರು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿ ಬಾರಿಸುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದರು. ಇದರೊಂದಿಗೆ, ಉರ್ವಿಲ್ ಕೇವಲ 13 ಎಸೆತಗಳಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಸರಿಗಟ್ಟಿದರು (PC- IPL X). ಹಿಂದಿನ ಮೂರು ಪಂದ್ಯಗಳಲ್ಲಿ ಉತ್ತಮ ಆರಂಭದ ಹೊರತಾಗಿಯೂ ಕಡಿಮೆ ಸ್ಕೋರ್‌ಗಳಿಗೆ ಔಟಾಗಿದ್ದ ಉರ್ವಿಲ್ ಪಟೇಲ್, ಆವೇಶ್ ಖಾನ್ ಬೌಲ್ ಮಾಡಿದ ಐದನೇ ಓವರ್‌ನ ಕೊನೆಯ…

Read More

RCB vs MI IPL 2026 Live Score: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Mumbai Indians IPL 2026 Live Cricket Score RCB vs MI Match on 10th May latest news in Kannada

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. Source link

Read More

ನಾಳೆಯ ಹವಾಮಾನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಧಗೆ – Kannada News | Karnataka Weather Update: Rain Likely in Coastal and South Karnataka; Heatwave to Continue in North Karnataka Tomorrow

ಬೆಂಗಳೂರು, ಮೇ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಒಣಹವೆ ಕಂಡುಬರಲಿದೆ. ಅದರ ಹೊರತಾಗಿಯೂ ಕರಾವಳಿ ಭಾಗದ ಎರಡು ಜಿಲ್ಲೆಗಳು ಸೇರಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ. ಬೆಂಗಳೂರಿಗರಿಗೂ ನಾಳೆ ಸೆಕೆಯ ಮತ್ತಷ್ಟು ಅನುಭವ ಆಗಲಿದ್ದು, ಉತ್ತರ ಕನರ್ನಟಕಭಾದಲ್ಲಿ ಬಿಸಿಲು ಜನರ ಮೈ ಸುಡಲಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್​​, ರಾಯಚೂರಿನಲ್ಲಿ 39 ಮತ್ತು ಬೀದರ್​​ನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬರಲಿದೆ ಎಂದು…

Read More

Spiritual remedies: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದೀರಾ? ಏಲಕ್ಕಿ ಬಳಸಿ ಈ ಸರಳ ಪರಿಹಾರ ಪ್ರಯತ್ನಿಸಿ – Kannada News | Elakki Spiritual Remedies: Overcome Financial and Debt Problems with Cardamom Power

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಆರ್ಥಿಕ ಸಮಸ್ಯೆ ಹಾಗೂ ಹೆಚ್ಚುತ್ತಿರುವ ಸಾಲದ ಸುಳಿಯಲ್ಲಿ ಸಿಲುಕಿ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಅಡುಗೆ ಮನೆಯಲ್ಲಿ ಬಳಸುವ ಸಾಧಾರಣ ಏಲಕ್ಕಿಗೆ ಅಪಾರವಾದ ದೈವಿಕ ಶಕ್ತಿಯನ್ನು ಹೊಂದಿದೆ. ಈ ಏಲಕ್ಕಿ ಬಳಸಿ ಸರಳ ಪರಿಹಾರವನ್ನು ಮಾಡುವುದರಿಂದ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನಲಾಗುತ್ತದೆ. ಆಧ್ಯಾತ್ಮಿಕತೆಯಲ್ಲಿ ಏಲಕ್ಕಿಯ ಮಹತ್ವ: ಏಲಕ್ಕಿಯನ್ನು ಕೇವಲ ಮಸಾಲೆ ಪದಾರ್ಥವೆಂದು ಪರಿಗಣಿಸದೆ, ಇದನ್ನು ಶುದ್ಧತೆ ಮತ್ತು ಶುಭದ ಸಂಕೇತವೆಂದು ನೋಡಲಾಗುತ್ತದೆ….

Read More

ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮೊದಲು ವಂದೇ ಮಾತರಂ, ನಂತರ ಜನಗಣಮನ, ತಮಿಳು ಗೀತೆ; ಇದು ಹೊಸ ಮೆಸೇಜಾ? – Kannada News | Tamil Nadu CM Vijay’s Oath: Vande Mataram, Jan Gana Mana, Tamil Thai Vazhthu Protocol Explained

ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ…Image Credit source: PTI ಚೆನ್ನೈ, ಮೇ 10: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ವಿಜಯ್ (Thalapathi Joseph Vijay) ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನಲ್ಲಿರುವ ರಾಜಭವನ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ವಿಜಯ್​ಗೆ ಪ್ರಮಾಣವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಡಾಗಿರುವ ವಂದೇ ಮಾತರಂ (National song Vande Mataram) ಅನ್ನು ಹಾಡಿಸಲಾಯಿತು. ನಂತರ ರಾಷ್ಟ್ರಗೀತೆ (National Anthem) ಹಾಗೂ ಆ ಬಳಿಕ ತಮಿಳುನಾಡಿನ ನಾಡಗೀತೆಯನ್ನು ಹಾಡಲಾಯಿತು. ಬಂಗಾಳಿ ಕವಿ…

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು – Kannada News | Priyanka Thimmesh talks about her Rudrabhishekham movie

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ! – Kannada News | Kidney Stone Diet: Foods to Avoid and Safer Alternatives

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ…

Read More

ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕಣ್ಣೀರು – Kannada News | DK Shivakumar Breaks Down After Paying Last Respects to Minister D. Sudhakar

ಚಿತ್ರದುರ್ಗ, ಮೇ 10: ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಡಿ.ಕೆ. ಶಿವಕುಮಾರ್ ಆತ್ಮೀಯ ಸ್ನೇಹಿತ ಕಂಡು ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸುಧಾಕರ್​​ ಅವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದ್ದು, ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54

ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್‌ ಗಳಿಸಿದರೆ,…

Read More