RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54
ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್ ಗಳಿಸಿದರೆ,…