Headlines

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ…

Read More

ಪ್ರಧಾನಿ ಮೋದಿ ಸಂಚರಿಸೋ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ವ್ಯಕ್ತಿ ಪೊಲೀಸ್ ವಶಕ್ಕೆ – Kannada News | Security Alert in Bengaluru: Gelatin Sticks Found Near PM Modi’s Route in Kaggalipura; One Suspect Detained

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತಂಕಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಕಗ್ಗಲಿಪುರ ಗ್ರಾಮದ ತಾತಗುಣಿ ಬಳಿ, ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಮಂತ್ರಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ದೊರೆತಿವೆ. ಈ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ…

Read More

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ…

Read More

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

ನಿನ್ನ ಜೇಬಿನಲ್ಲಿ ವಿಕೆಟ್​ ಇದೆ, ನನ್ನ ಕಿಸೆಯಲ್ಲಿ ಪಾಯಿಂಟ್ಸ್ ಇದೆ! – Kannada News | Rashid Khan’s ‘Pocket’ Revenge: GT Star Mocks Jadeja After Epic Win

ಐಪಿಎಲ್ ಅಂಗಳದಲ್ಲಿ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಹೋರಾಟ ಮಾತ್ರವಲ್ಲದೆ, ಆಟಗಾರರ ನಡುವಿನ ಸಂಭ್ರಮಾಚರಣೆಯ ಜಿದ್ದಾಜಿದ್ದೂ ನೋಡುಗರಿಗೆ ಭರಪೂರ ಮನರಂಜನೆ ನೀಡುತ್ತದೆ. ಇತ್ತೀಚೆಗೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯವು ಇಂತಹದ್ದೇ ಒಂದು ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು. ರಾಜಸ್ಥಾನ ರಾಯಲ್ಸ್​ ತಂಡದ ರವೀಂದ್ರ ಜಡೇಜಾ ಅವರ ‘ಪಾಕೆಟ್’ ಸಂಭ್ರಮಕ್ಕೆ, ಅಫ್ಘಾನ್ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ನೀಡಿದ ತಮಾಷೆಯ ತಿರುಗೇಟು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಈ ‘ಪಾಕೆಟ್ ವೀಡಿಯೋ’ ಹಿಂದಿನ…

Read More

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು! – Kannada News | CM Vijay Sworn In: TVK Chief Takes Oath as 24th Chief Minister of Tamil Nadu

ಚೆನ್ನೈ, ಮೇ 10: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಪ್ರಮಾಣವಚನಕ್ಕೂ ಮುನ್ನ ಭಾಷಣ ಮಾಡಿದ ವಿಜಯ್, ಇಂದು ನಾನು ಇಲ್ಲಿ ನಿಂತಿರುವುದು ಒಬ್ಬ ನಟನಾಗಿ ಅಲ್ಲ, ನಿಮ್ಮ ಮನೆಯ ಮಗನಾಗಿ. ಈ ಮಣ್ಣಿನ ಜನರ…

Read More

Video: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ – Kannada News | Prime Minister Modi Congratulates C. Joseph Vijay on Becoming Tamil Nadu Chief Minister

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಯವರು ತಮ್ಮ ಎಕ್ಸ್ ಖಾತೆಯಲ್ಲಿ, ವಿಜಯ್ ಅವರ ಮುಂದಿನ ಅಧಿಕಾರವಧಿಗೆ ಶುಭ ಕೋರಿದ್ದಾರೆ. ವಿಜಯ್ ಅವರ ಮುಂದಿನ ಅಧಿಕಾರವಧಿಗೆ ಶುಭ ಕೋರಿರುವ ಮೋದಿ, ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಗಾಗಿ ಒಟ್ಟಾಗಿ ಶ್ರಮಿಸುವ ಸಂಕಲ್ಪವನ್ನು…

Read More

ಸಿ.ವಿ. ಶಿವಶಂಕರ್ ಕಲಾ ಪ್ರತಿಷ್ಠಾನದಿಂದ ಎರಡು ವಿಶೇಷ ಪ್ರಶಸ್ತಿ ಪ್ರದಾನ – Kannada News | CV Shivashankar Kala Prathishtana special award to Kaviraj and Sandeep Sunkad

‘ಸಿ.ವಿ. ಶಿವಶಂಕರ್ (CV Shivashankar) ಕಲಾ ಪ್ರತಿಷ್ಠಾನ’ದ ವತಿಯಿಂದ ಇತ್ತೀಚೆಗೆ ಎರಡು ವಿಶೇಷ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಕವಿರಾಜ್ (Kaviraj) ಅವರಿಗೆ ‘ಭರವಸೆಯ ಬರಹಗಾರ’ ಪ್ರಶಸ್ತಿ ಮತ್ತು ಸಂದೀಪ್ ಸುಂಕದ್ ಅವರಿಗೆ ‘ನಿಷ್ಣಾತ ನಿರ್ದೇಶಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಜಯಮಾಲಾ, ಹಿರಿಯ ನಟಿ ಡಾ. ಗಿರಿಜಾ ಲೋಕೇಶ್, ಹಿರಿಯ ರಾಜಕಾರಣಿ ಹಾಗೂ ಚಿತ್ರರಂಗದ ಕಾರ್ಯಕರ್ತ ಡಾ. ಮದನ್ ಪಟೇಲ್ ಮತ್ತು ಸದಾಶಿವ ಶೆಣೈ ಉಪಸ್ಥಿತರಿದ್ದರು. ಈ ವೇಳೆ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಮಾಡಿದರು….

Read More

ಭಾರತವನ್ನು ಜಗತ್ತಿನ 3ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಮಾಡಿದ ಮೋದಿ ಒಬ್ಬ ‘ನೈಜ ಯೋಗಿ’: ಶ್ರೀ ಶ್ರೀ ರವಿಶಂಕರ್ ಗುರೂಜಿ – Kannada News | Sri Sri Ravi Shankar Guruji’s 70th Birthday: Guruji Shares Message of Peace and Service in Presence of PM Modi

ಶ್ರೀ ಶ್ರೀ ರವಿಶಂಕರ್ ಗುರೂಜಿ ಭಾಷಣ ಬೆಂಗಳೂರು, ಮೇ 10: ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್‌ನ 45ನೇ ವರ್ಷದ ಸಂಭ್ರಮಾಚರಣೆ ಹಾಗೂ ಹೊಸ ಧ್ಯಾನ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸ್ವತಃ ಪ್ರಧಾನಿಗಳೇ ಒಬ್ಬ ಯೋಗಿಯಾಗಿದ್ದು, ಅವರ 10 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವಮಟ್ಟದಲ್ಲಿ ಹೊಸ ಎತ್ತರಕ್ಕೆ ಏರಿದೆ ಎಂದು ಅವರು ಬಣ್ಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

Read More